Recent Posts

Monday, April 14, 2025
ಸುದ್ದಿ

30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ – 20 ಮಂದಿಯ ರಕ್ಷಣೆ, ಶೋಧಕಾರ್ಯ ಮುಂದುವರೆಕೆ – ಕಹಳೆ ನ್ಯೂಸ್

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಗುರುವಾರ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಸ್ಥಳೀಯರು ಹಾಗೂ ರಕ್ಷಣಾ ತಂಡದಿoದ ಮಕ್ಕಳ ಶೋಧ ಕಾರ್ಯಾ ನಡೆಯುತ್ತಿದೆ. ಇನ್ನು ರಕ್ಷಣಾ ತಂಡದಿoದ ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡವು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ.

ಮಕ್ಕಳ ಕುಟುಂಬಗಳಿಗೆ ನೆರವು ಮತ್ತು ಬೆಂಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ