ಬಂಟ್ವಾಳ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯ ಓದು ಕರ್ಯಕ್ರಮ ಇಂದು ಬಂಟ್ವಾಳ ಆಡಳಿತ ಸೌಧದ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಎಸ್.ಬಿ.ಕೂಡಲಗಿ, ಸಮಾಜ ಕಲ್ಯಾಧಿಕಾರಿ ಸುನೀತಾ, ತಾ.ಪಂ.ಸಹಾಯಕ ನಿರ್ದೇಶಕ ದಿನೇಶ್ , ವಿವಿಧ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.