Friday, January 24, 2025
ಸುದ್ದಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ವೀರಕಂಭ ಶಾಲೆಯಲ್ಲಿ ನಡೆದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ವೀರಕಂಭ ಗ್ರಾಮ ಪಂಚಾಯತ್, ಸರಕಾರಿ ಪ್ರಾಥಮಿಕ ಶಾಲೆ ಮಜಿ, ಸರಕಾರಿ ಪ್ರಾಥಮಿಕ ಶಾಲೆ ಕೆಲಿಂಜ, ಸರಕಾರಿ ಪ್ರಾಥಮಿಕ ಶಾಲೆ ಬಾಯಿಲದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ರಾಮ ಪಂಚಾಯತಿನಲ್ಲಿ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರುಗಳು ಪಂಚಾಯತ ಸಿಬ್ಬಂದಿಗಳು ಭಾಗವಹಿಸಿದ್ದರು, ಪ್ರಾಥಮಿಕ ಶಾಲೆಗಳಲ್ಲಿ ಶಾಲಾಭಿವೃದ್ಧಿ ಅಧ್ಯಕ್ಷರುಗಳು ಸದಸ್ಯರುಗಳು, ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು ಭಾಗವಹಿಸಿದ್ದರು.