Thursday, January 23, 2025
ಸುದ್ದಿ

ಮಂಗಳೂರು ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ : ಕಾರ್ಯಕ್ರಮ ಉದ್ಘಾಟಿಸಿದ ಹೈನುಗಾರಿಕೆ ಇಲಾಖಾ ಕೇಂದ್ರ ಸಚಿವ ಪಾರ್ಶೋತ್ತಮ ರೂಪಾಲ – ಕಹಳೆ ನ್ಯೂಸ್

ದ.ಕ ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ ಜಿಲ್ಲೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ಮಂಗಳೂರು, ರಥಬೀದಿ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆಯ ಕಾರ್ಯಕ್ರಮವನ್ನು ಮೀನುಗಾರಿಕೆ , ಪಶುಸಂಗೋಪನಾ , ಹೈನುಗಾರಿಕೆ ಇಲಾಖಾ ಕೇಂದ್ರ ಸಚಿವರಾದ ಪಾರ್ಶೋತ್ತಮ ರೂಪಾಲ ರವರು ಉದ್ಘಾಟಿಸಿದರು.


ಈ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್,ಮೇಯರ್ ಸುಧೀರ್ ಕುಮಾರ್ ಶೆಟ್ಟಿ, ಹಾಗೂ ದೇವಸ್ಥಾನದ ಟ್ರಸ್ಟಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು