ಉದ್ಯಮಿಗೆ ಚೈತ್ರ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬoಧಿಸಿ ಇದೀಗ ಸಿಸಿಬಿ ಪೊಲೀಸರು ಚೈತ್ರ ಕುಂದಾಪುರ ಆಸ್ತಿ ಜಪ್ತಿ ಮಾಡಿದ್ದಾರೆ. ವೀಡಿಯೋ ಚಿತ್ರೀಕರಣ ಮಾಡಿ ಸಾಕ್ಷಿಗಳ ಸಮ್ಮುಖದಲ್ಲಿ ಉಪ್ಪೂರು ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿರುವ ಆಸ್ತಿ ಜಪ್ತಿ ಮಾಡಲಾಗಿದೆ. 1 ಕೋಟಿ 8 ಲಕ್ಷ ರುಪಾಯಿ ಫಿಕ್ಸೆಡ್ ಡೆಪೋಸಿಟ್ ಹಾಗೂ ಸೊಸೈಟಿ ಯಲ್ಲಿದ್ದ 40 ಲಕ್ಷ ರುಪಾಯಿ ನಗದು ರಿಕವರಿ, ಸುಮಾರು 320 ಗ್ರಾಂ ಚಿನ್ನದ ಒಡವೆಗಳನ್ನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚೈತ್ರ ಮತ್ತು ಶ್ರೀಕಾಂತ ನಾಯಕ್ ಹೆಸರಲ್ಲಿ ಇರುವ ಜಂಟಿ ಖಾತೆಗಳು ಫ್ರೀಜ್ ಮಾಡಲಾಗಿದೆ.
You Might Also Like
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಸಾಸನ ಕೈಪಿಡಿ ಹಸ್ತಾಂತರ – ಕಹಳೆ ನ್ಯೂಸ್
ಬಂಟ್ವಾಳ - ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಸಾಸನ ಕೈಪಿಡಿ ಹಸ್ತಾಂತರ . ತಾಲೂಕು ಕೆದಿಲ ಗ್ರಾಮದ ಬೀಟಿಗೆ ದಿವಂಗತ ಮೋನು ಅವರ ಧರ್ಮ ಪತ್ನಿ...
ಮಡಿಕೇರಿ ಯಲ್ಲಿ ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ.- ಕಹಳೆ ನ್ಯೂಸ್
ಮಡಿಕೇರಿ: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ ಮಾಡಿದ ಘಟನೆ ನ.23ರ ಶನಿವಾರ ಮಧ್ಯಾಹ್ನ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಪರಾರಿಯಾಗುವ ಸಂದರ್ಭ ಕಳ್ಳರು...
ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್ ನೋಟಿಸ್; ಬಿಎಸ್ವೈಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ: ಪರಮೇಶ್ವರ್ – ಕಹಳೆ ನ್ಯೂಸ್
ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ (Waqf Notice) ಜಾರಿಯಾಗಿದೆ. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು. ಅದಕ್ಕಾಗಿ ಶಾಸಕ ಯತ್ನಾಳ್ ಅವರು...
ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದ ಶಾಸಕ ವೇದವ್ಯಾಸ್ ಕಾಮತ್-ಕಹಳೆ ನ್ಯೂಸ್
ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ...