Monday, January 20, 2025
ಸುದ್ದಿ

ಹದಕೆಟ್ಟ ಸುಬ್ರಹ್ಮಣ್ಯ ಪೋಲೀಸ್ ಠಾಣೆ ರಸ್ತೆ ದುರಸ್ತಿ ಪಡಿಸಲು ಮುಂದಾದ ವಿದ್ಯಾಪ್ರಸನ್ನ ತೀರ್ಥ ಶ್ರೀ – ಕಹಳೆ ನ್ಯೂಸ್

ಸುಬ್ರಮಣ್ಯ : ಕುಕ್ಕೇ ಸುಬ್ರಮಣ್ಯ ಪೊಲೀಸ್ ಠಾಣೆಯ ರಸ್ತೆ ಮಳೆ ಬಂದು ಸಂಪೂರ್ಣವಾಗಿ ಹದಗೆಟ್ಟಿತ್ತು,. ಈ ಸಮಯದಲ್ಲಿ ಪೊಲೀಸರು ಸಂಪುಟ ನರಸಿಂಹ ಸ್ವಾಮಿ ಸುಬ್ರಮಣ್ಯ ಮಠವನ್ನು ಸಂಪರ್ಕ ಮಾಡಿ ಸಹಾಯವನ್ನು ಕೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀ ಗುರುಗಳು ಜೆ ಸಿ ಬಿ ಮತ್ತು ಟ್ರ್ಯಾಕ್ಟರ್ ನೀಡಿ ರಸ್ತೆಯನ್ನು ರಿಪೇರಿ ಮಾಡಿಕೊಟ್ಟಿದ್ದಾರೆ. ಹಾಗೇ ರಸ್ತೆಯ ಎರಡು ಬದಿಯಲ್ಲಿ ಚರಂಡಿ ಮಾಡಿಕೊಟ್ಟಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಚಾರಕ್ಕೆ ಯೋಗ್ಯ ರೀತಿಯಲ್ಲಿ ರಸ್ತೆ ಮಾಡಿಸಿ ಕೊಟ್ಟಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಒಳಗಾಗಿದೆ.