Tuesday, January 21, 2025
ಸುದ್ದಿ

ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು : ಒಳಮೊಗ್ರು ಗ್ರಾಪಂ ಸದಸ್ಯರಿಬ್ಬರು ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಪುತ್ತೂರು: ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು ಸ್ಕೂಟರ್‍ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ.


ಜಾಹೀರಾತು
ಜಾಹೀರಾತು
ಜಾಹೀರಾತು

ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ ಹಾಗೂ ಚಿತ್ರ ರವರು ಆಕ್ಟಿವಾ ಸ್ಕೂಟರಿನಲ್ಲಿ ತೆರಳುವಾ ಕುಂಬ್ರ ಸಮೀಪ ಕಾರು ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಸ್ಕೂಟರ್ ಪಲ್ಟಿಯಾಗಿದೆ. ಕಾರು ಚಾಲಕ ಕಾರನ್ನುನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳಿಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು