Recent Posts

Monday, January 20, 2025
ಸುದ್ದಿ

ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಮಂಗಳೂರಿನ ರಾಮಕೃಷ್ಣ ಮಠದ ವತಿಯಿಂದ ನಡೆದ ‘ಸ್ವಚ್ಛಾಂಜಲಿ’ ಕಾರ್ಯಕ್ರಮ – ಕಹಳೆ ನ್ಯೂಸ್

ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಮಂಗಳೂರಿನ ರಾಮಕೃಷ್ಣ ಮಠದ ವತಿಯಿಂದ ಆಯೋಜಿಸಲಾಗಿದ್ದ ‘ಸ್ವಚ್ಛಾಂಜಲಿ’ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು,ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇಂದು ಭಾಗವಹಿಸಿದರು..

ಕಾರ್ಯಕ್ರಮದಲ್ಲಿ ಸ್ವಾಮಿ ಜಿತಕಾಮಾನಂದಜೀ, ಶ್ರೀವೇದವ್ಯಾಸ್ ಕಾಮತ್ , ಕ್ಯಾ. ಗಣೇಶ್ ಕಾರ್ಣಿಕ್,ನಿಟ್ಟೆ ವಿಶ್ವವಿದ್ಯಾಲಯದ ಶ್ರೀ ವಿನಯ್ ಹೆಗ್ಡೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು