Recent Posts

Monday, January 20, 2025
ಸುದ್ದಿ

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಭಾವದಿಂದ ಪಿಎಲ್ ಡಿ ಬ್ಯಾಂಕ್ ಮ್ಯಾನೇಜರ್ ಸಸ್ಪೆಂಡ್ – ಕಹಳೆ ನ್ಯೂಸ್

ಬೆಂಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ ಸೈಲೆಂಟಾಗಿದ್ರೂ ಇದೀಗ ಇನ್ನೊಂದು ಬಾಂಬ್‌ನ್ನು ಸಿಡಿಸಿದ್ದಾರೆ. ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಮ್ಯಾನೇಜರ್ ಎಸ್ ಟಿ ಕುಲಕರ್ಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂಬ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.

ರೈತರ ಖಾತೆಗೆ ಜಮಾ ಮಾಡಬೇಕಿದ್ದ 12 ಲಕ್ಷ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮ್ಯಾನೇಜರ್ ಎಸ್ ಟಿ ಕುಲಕರ್ಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಭಾವದ್ದಿದ್ದರಿಂದಲೇ ಒಂದೇ ದಿನದಲ್ಲಿ ಆದೇಶ ನೀಡಿ ಅವರನ್ನು ಅಮಾನತುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು