ಪಂಜ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ.
ಪ್ರೇಮಾ (55) ಅವರು ಗುತ್ತಿಗಾರಿನ ವಳಲಂಬೆಯ ಲಕ್ಷ್ಮಣ ಆಚಾರ್ಯ ಅವರ ಪತ್ನಿ. ಮೃತ ಪ್ರೇಮಾ ಅವರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.