Monday, April 21, 2025
ಸುದ್ದಿ

ಸಾಲಬಾಧೆಯಿಂದ ರೈತ ನೇಣಿಗೆ ಶರಣು – ಕಹಳೆ ನ್ಯೂಸ್

ಪುತ್ತೂರು: ಸಾಲಬಾಧೆ ತಡೆಯಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಯಿಲದಲ್ಲಿ ನಡೆದಿದೆ.

ಕೈ ಸಾಲ ಹಾಗೂ ಬ್ಯಾಂಕ್ ಸಾಲದಿಂದ ಅರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಕುಶಾಲಪ್ಪ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ