Recent Posts

Monday, January 27, 2025
ಸುದ್ದಿ

ನೆಲ್ಯಾಡಿ : ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.3ರಂದು ಕಡಬ ತಾಲೂಕಿನ ಮರಂಕೋಡಿ ಬೆಂಬಲಿಯಲ್ಲಿ ನಡೆದಿದೆ.


ಮೃತ ವ್ಯಕ್ತಿಯನ್ನು ಚನಮು (58) ಎಂದು ಗುರುತಿಸಲಾಗಿದ್ದು,

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳವಾರ ಬೆಳಗ್ಗೆ ತಮ್ಮ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಕೊಡಿದ್ದು ಈತ ಕೂಲಿ ಕೆಲಸ ಮಾಡಿಕೊಂಡಿದ್ದು , ಕಳೆದ ಮೂರು ವರ್ಷಗಳಿಂದ ಪಾಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದು ಎಷ್ಟೇ ಔಷಧಿ ಮಾಡಿದರು ಗುಣಮುಖರಾಗದೆ ಇದ್ದರು.ವಿಚಾರದಿಂದ ಮಾನಸಿಕವಾಗಿ ಆತ ನೊಂದಿದ್ದರು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.