Recent Posts

Monday, January 20, 2025
ಸುದ್ದಿ

ಮಂಗಳೂರಿನ ಯುವಕ ತಮಿಳುನಾಡಿನಲ್ಲಿ ಮೃತವಾಗಿ ಪತ್ತೆ: ಶೀಘ್ರ ನ್ಯಾಯಕ್ಕಾಗಿ ಒತ್ತಾಯ – ಕಹಳೆ ನ್ಯೂಸ್

ಮಂಗಳೂರು: ನಗರದ ಗಂಜಿಮಠದ ಬಳಿಯ ಬಡಗುಳಿ ನಿವಾಸಿ ಮಹಮ್ಮದ್ ಸಮೀರ್ ಎಂಬವರು ಬೆಂಗಳೂರಿನಿಂದ ನಾಪತ್ತೆಯಾಗಿ, ತಮಿಳುನಾಡಿನ ದೇವತಾನಪಟ್ಟಿಯಲ್ಲಿ ನಿಗೂಢವಾಗಿ ಮೃತದೇಹವಾಗಿ ಪತ್ತೆಯಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ, ಅವರ ಕುಟುಂಬಿಕರು ಶೀಘ್ರವಾಗಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರಿಗೆ ಇಂದು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು