Recent Posts

Monday, January 20, 2025
ಸುದ್ದಿ

ವಿದ್ಯುತ್ ತಂತಿ ತಗುಲಿ ಡಿಎಸ್‌ಪಿಐ ನಾಯಕ ಸಾವು – ಕಹಳೆ ನ್ಯೂಸ್

ಪುತ್ತೂರು: ಫ್ಲೆಕ್ಸ್ ಕಟ್ಟುತ್ತಿದ್ದ ವೇಳೆ ತಂತಿ ತಗುಲಿ ವಿದ್ಯುತ್ ಶಾಕ್ ಡಿ ಎಸ್‌ ಐ ಪಿ ನಾಯಕ ಸಾವನಪ್ಪಿದ ಘಟನೆ ದಕ್ಷಿಣ ಕನ್ನಡದ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.

ಪುತ್ತೂರಿನ ದರ್ಬೆ ಪೆಟ್ರೋಲ್ ಬಂಕ್ ಬಳಿ ಎಸ್ಡಿಪಿಐ ಪಕ್ಷದ ಕಾರ್ಯಕರ್ತರು ಸಮಾವೇಶಕ್ಕೆಂದು ಕಬ್ಬಿಣದ ಚೌಕಟ್ಟು ಹಾಕಿದ್ದ ಫ್ಲೆಕ್ಸ್ ಕಟ್ಟುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಎಸ್‌ಡಿಪಿಐ ಪುತ್ತೂರು ನಗರ ಅಧ್ಯಕ್ಷ ಹಂಝ ಅಫ್ನಾನ್ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಜೊತೆಗೊದ್ದ ಉಳಿದ ಕಾರ್ಯಕರ್ತರು ಆಪಾಯದಿಂದ ಪಾರಾಗಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು