Thursday, January 23, 2025
ಸುದ್ದಿ

ಶಿವಮೊಗ್ಗ ಬ್ರೇಕಿಂಗ್ : ಡಿಕೆಶಿ ಆಪ್ತ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಮನೆ ಮೇಲೆ ಇಡಿ ದಾಳಿ

ಡಿಕೆಶಿ ಆಪ್ತ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಕಳೆದ ವಾರವಷ್ಟೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ ಅಧಿಕಾರ ಸ್ವೀಕರಿಸಿದ್ರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಇಡಿ ದಾಳಿ ನಡೆಸಿದೆ. ಶಿವಮೊಗ್ಗ ನಗರದ ಶರಾವತಿ ನಗರದಲ್ಲಿ ಇರುವ ಆರ್. ಎಂ ಮಂಜುನಾಥ್ ಗೌಡ ಮನೆ ಮೇಲೆ ದಾಳಿನಡೆಸಿ ದಾಖಲೆ ಪತ್ರಗಳ ಪರಿಶೀಲನೆ ಕಾರ್ಯ ನಡೆಯುತ್ತಿಎ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು