Wednesday, January 22, 2025
ಸುದ್ದಿ

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಗದಗ ಮೂಲದ ಅಪರಿಚಿತ ವ್ಯಕ್ತಿ ಸಾವು – ಕಹಳೆ ನ್ಯೂಸ್

ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರುಗಡೆ ಸುಮಾರು 60 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಜಾಹೀರಾತು
ಜಾಹೀರಾತು
ಜಾಹೀರಾತು

ಬಸವರಾಜ ಕಲ್ಲಪ್ಪ ಜಂಲಾಳಿ ಮೃತ ವ್ಯಕ್ತಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಗದಗ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ. ಸಾವಿಗೆ ಕಾರಣ ಏನು ಅನ್ನೋ ಮಾಹಿತಿ ಇನ್ನಷ್ಠೆ ಲಭ್ಯವಾಗಬೇಕಿದೆ