Tuesday, January 21, 2025
ಸುದ್ದಿ

ಕುಶಾಲನಗರದಲ್ಲಿ ಚೆಂಡೆ ಕುಣಿತ ಮೂಲಕ ಶೌರ್ಯ ಜಾಗರಣ ರಥಯಾತ್ರೆಗೆ ಭರ್ಜರಿ ಸ್ವಾಗತ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಸಂಚಾರ ಆರಂಭಿಸಿರುವ ಶೌರ್ಯ ಜಾಗರಣ ರಥಯಾತ್ರೆ ಕುಶಾಲನಗರಕ್ಕೆ ತಲುಪಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ, ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಾಜ್ಯಾದ್ಯಂತ ಸಂಚಾರ ಆರಂಭಿಸಿ ಕುಶಾಲನಗರ ತಲುಪಿದ ಜಾಗರಣ ರಥಯಾತ್ರೆಗೆ ಕುಶಾಲನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಪುಷ್ಪಾರ್ಚನೆಗೈದು ಚೆಂಡೆ ಕುಣಿತದ ಮೂಲಕ ಭರ್ಜರಿಯಾಗಿ ಸ್ವಾಗತಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು