Thursday, January 23, 2025
ಸುದ್ದಿ

ಪುತ್ತೂರು : ಹೋಟೆಲ್‌ನಲ್ಲಿ ಅಗ್ನಿ ಅವಘಡ – ಕಹಳೆ ನ್ಯೂಸ್

ಪುತ್ತೂರು : ಪಡೀಲ್ ಹೋಟೆಲೊಂದರಲ್ಲಿ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ ತಗುಲಿದ ಪರಿಣಾಮ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಅಗ್ನಿ ಅವಘಡದ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವಾರು ಮಂದಿ ಬಂದಿದ್ದು. ಸ್ಥಳೀಯರೆಲ್ಲ ಸೇರಿಕೊಂಡು ಗ್ಯಾಸ್ ಸಿಲಿಂಡರ್‌ಗೆ ತಗುಲಿದ ಬೆಂಕಿಯನ್ನು ನಂದಿಸಿದ್ದಾರೆ. ಹಾಗೂ ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದವರು ಸ್ಥಳಕ್ಕೆ ಆಗಮಿಸಿದ್ದಾರೆಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು