Recent Posts

Monday, January 20, 2025
ಸುದ್ದಿ

ಸಹಕಾರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಗಮನಾರ್ಹ ಸಾಧನೆ: ಸಚಿವ ಬಂಡೆಪ್ಪ ಕಾಶೆಂಪೂರ – ಕಹಳೆ ನ್ಯೂಸ್

ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಗಮನಾರ್ಹ ಸಾಧನೆ ಮಾಡಿದ್ದು ಸಮ್ಮಿಶ್ರ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿದೆ. ಸರಿಸುಮಾರು 40,000 ಕೋಟಿ ರೈತರ ಸಾಲಮನ್ನಾ ಆಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದರು.

ಮಂಗಳೂರಿನಲ್ಲಿ ಮಾತಾಡಿದ ಸಚಿವರು ಸ್ವಸಹಾಯ ಸಂಘಗಳಿಗೂ ಸಹಾಯಹಸ್ತ ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ. ದೀಪಾವಳಿ ಪ್ರಯುಕ್ತ ರಾಜ್ಯದಲ್ಲಿನ ಬೀದಿ ವ್ಯಾಪಾರಿಗಳಿಗೆ ‘ಬಡವರ ಬಂಧು’ ಮೂಲಕ ಸಹಾಯಧನ ವಿತರಿಸಲಿದ್ದೇವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು