Monday, January 27, 2025
ಸುದ್ದಿ

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಮಿತಿ ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

 

ಕಾಪು : ಬೆಂಗಳೂರಿನ ವಿಧಾನಸೌಧದ ಮೊದಲನೇ ಮಹಡಿಯಲ್ಲಿ ನಡೆದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಇಂಧನ ಇಲಾಖೆಯ ಅಧೀನದಲ್ಲಿ ಬರುವ ಪ್ರಾಧಿಕಾರ, ನಿಗಮ, ನಿಯಮಿತ ಇವುಗಳ ಬಾಕಿ ಇರುವ ವಾರ್ಷಿಕ ಲೆಕ್ಕ ಸಂಶೋದನಾ ವರದಿಗಳ ವಿಧಾನಮಂಡಲಕ್ಕೆ ಸಲ್ಲಿಸದಿರುವ ಅಥವಾ ಸಲ್ಲಿಸುವಲ್ಲಿ ಆಗಿರುವ ವಿಳಂಬದ ಬಗ್ಗೆ ಮುಖ್ಯಸ್ಥರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.