ಕೇರಳ ; ನೀರಿನಲ್ಲಿ ಮುಳುಗಿ ಮೃತಪಟ್ಟ ಅಡಕ್ಕಲ್ ನಿವಾಸಿ ಅಝೀಂ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್
ಕೇರಳದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಉಪ್ಪಿನಂಗಡಿ ಸಮೀಪದ ಅಡಕ್ಕಲ್ ನಿವಾಸಿ ಅಝೀಂ ರವರ ಮನೆಗೆ ಭೇಟಿ ಶಾಸಕರು ಕುಟುಂಬಕ್ಕೆ ಸಾಂತ್ವನ ಹೇಳಿದರು,ಉಪ್ಪಿನಂಗಡಿ ವಿಟ್ಲ ಬ್ಲಾಕ್ ಅಧ್ಯಕ್ಷರಾದ ಡಾ.ರಾಜಾರಾಂ ಸಹಿತ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.