
ಮಾಜಿ ಪ್ರಧಾನಿ ದೇವೆ ಗೌಡ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ಭೇಟಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಸಕಲೇಶಪುರ ಭಾಗದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿತ್ತು, ಹೆಲಿಕಾಪ್ಟರ್ ಬರಲು ಅನಾನುಕುಲ ವಾತಾವರಣ ಉಂಟಾಗಿದ್ಧ ಹಿನ್ನೆಲೆಯಲ್ಲಿ ಮಂಗಳೂರಿನವರೆಗೆ ವಿಮಾನದಲ್ಲಿ ಆಗಮಿಸಿ, ಅಲ್ಲಿಂದ ಸುಮಾರು ರಾತ್ರಿ 11:30ಕ್ಕೆ ಸುಬ್ರಹ್ಮಣ್ಯಕ್ಕೆ ತಲುಪಲಿದ್ದಾರೆ.