Sunday, January 19, 2025
ಸುದ್ದಿ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ -ಕಹಳೆ ನ್ಯೂಸ್

ಚೆನ್ನೈ : ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್  5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 6 ವಿಕೆಟ್ ಗಳ ಜಯಗಳಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ 49.1 ಓವರ್ ಗಳಲ್ಲಿ 199 ರನ್ ಗಳಿಸಿ ಆಲ್ ಔಟ್ ಆಯಿತು. ಬೌಲಿಂಗ್ ಪಿಚ್ ನಲ್ಲಿ ಭಾರತ ತಂಡದ ಸ್ಪಿನ್ನರ್ ಗಳಿಂದ ಆಸ್ಟ್ರೇಲಿಯಾದ ರನ್ ಗಳಿಕೆಗೆ ಕಡಿವಾಣ ಹಾಕಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆಸ್ಟ್ರೇಲಿಯಾ ವಿರುದ್ಧ 200ರನ್ ಬೆನ್ನಟಿದ ಭಾರತ ಮೊದಲ ಓವರ್ ಗೆ ಇಶಾನ್ ಕಿಶನ್ ವಿಕೆಟ್ ಒಪ್ಪಿಸಿದರು. ಎರಡನೇ ಓವರ್ ನಲ್ಲಿ ನಾಯಕ ರೋಹಿತ್ ಶರ್ಮ, ಶೇಯಸ್ ಅಯ್ಯರ್ ಕೊಡ ವಿಕೆಟ್ ಒಪ್ಪಿಸಿದರು. ನಂತರ ವಿರಾಟ್ ಕೊಹ್ಲಿ ತಂಡಕ್ಕೆ ಆಸರೆಯಾಗಿ ನಿತ್ತು ತಂಡವನ್ನು ಗೆಲುವಿನ ಹಾದಿಗೆ ಕೊಂಡ್ಯೂಯುವ ಮೂಲಕ ಭಾರತ ಭರ್ಜರಿ 6ವಿಕೆಟ್ ಗಳ ಜಯ ಸಾಧಿಸಿತು.