Sunday, January 19, 2025
ಸುದ್ದಿ

ಶಿವಮೊಗ್ಗ ಗಲಭೆ : ಠಾಣಾಧಿಕಾರಿ ಅಭಯ ಪ್ರಕಾಶ್ ಸೇರಿ ಮೂವರು ಪೋಲಿಸ್ ಕಾನ್ಸ್ ಟೇಬಲ್ ಸಸ್ಪೆಂಡ್ – ಕಹಳೆ ನ್ಯೂಸ್

ಶಿವಮೊಗ್ಗ ಈದ್ ಮಿಲಾದ್ ಮೆರವಣಿಗೆ ವೇಳೆ ನಗರದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಕಾನ್ಸ್‍ಟೇಬಲ್‍ಗಳನ್ನು ಅಮಾನತುಗೊಳಿಸಲಾಗಿದೆ.

ಶಿವಮೊಗ್ಗ ಎಸ್‍ಪಿ ಜಿ.ಕೆ ಮಿಥುನ್ ಕುಮಾರ್ ಸಲ್ಲಿಸಿದ ವರದಿ ಆಧರಿಸಿ, ರಾಗಿಗುಡ್ಡ ಗಲಾಟೆ ನಿಭಾಯಿಸಲು ವಿಫಲವಾದ ಹಿನ್ನಲೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅವರು ಪೋಲಿಸ್ ಠಾಣಾಧಿಕಾರಿ ಅಭಯ ಪ್ರಕಾಶ್ ಸೇರಿ ಕಾನ್ಸ್ ಟೇಬಲ್‍ಗಳಾದ ಕಾಶಿನಾಥ್, ರಂಗನಾಥ್ ಹಾಗೂ ಶಿವರಾಜ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು