ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ರದ್ದುಗೊಳಿಸಿ ಧಾರ್ಮಿಕ ಪರಿಷತ್ ನೀಡಿದ್ದ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್ –
ಪುತ್ತೂರು: ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು...