SHOCKING: ತಡರಾತ್ರಿ ಮನೆ ಬಾಗಿಲು ಬಡಿದು ನೀರು ಕೇಳಿ ಕುಸಿದು ಬಿದ್ದ ಯುವತಿ- ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಶಂಕೆ..! –ಕಹಳೆ ನ್ಯೂಸ್
ಮಂಗಳೂರು: ಕೆಲದಿನಗಳ ಹಿಂದಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಬಾಲಕಿಯ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ...