ಭಾರತಕ್ಕೆ ಭರ್ಜರಿ ಜಯ ; ಮಣ್ಣು ಮುಕ್ಕಿದ ಪಾಕಿಸ್ತಾನ – ಕಹಳೆ ನ್ಯೂಸ್
ದುಬಾೖ: ರವಿವಾರದ ಏಷ್ಯಾ ಕಪ್ ಕ್ರಿಕೆಟ್ ಕೂಟದ ಹೈ ವೋಲ್ಟೇಜ್ ಪಂದ್ಯದಲ್ಲಿ ರವೀಂದ್ರ ಜಡೇಜ ಮತ್ತು ಹಾರ್ದಿಕ್ ಪಾಂಡ್ಯ ಅವರ ಸಾಹಸದ ಬ್ಯಾಟಿಂಗ್‌ನಿಂದಾಗಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು 5 ವಿಕೆಟ್‌ಗಳಿಂದ ಸೋಲಿಸಿದೆ. ಅಂತಿಮ ಓವರಿನಲ್ಲಿ ಹಾರ್ದಿಕ್ ಪಾಂಡ್ಯ ಸಿಕ್ಸರ್ ಬಾರಿಸುವ ಮೂಲಕ ತಂಡದ ಗೆಲುವು ಸಾರಿದರು. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಾಕಿಸ್ಥಾನ 19.5 ಓವರ್‌ಗಳಲ್ಲಿ 147ಕ್ಕೆ ಸರ್ವಪತನ ಕಂಡರೆ, ಭಾರತವು ಕೊಹ್ಲಿ, ಜಡೇಜ ಮತ್ತು ಪಾಂಡ್ಯ ಅವರ ಸಮಯೋಚಿತ...