Thursday, November 21, 2024

ಉದ್ಯೋಗ

ಉದ್ಯೋಗಬೆಂಗಳೂರುಸುದ್ದಿ

ಸರ್ಕಾರಿ ಉದ್ಯೋಗ ಹುಡುಕುತ್ತಿರೋ ಅಭ್ಯರ್ಥಿಗಳಿಗೆ ಭರ್ಜರಿ ಗುಡ್​ನ್ಯೂಸ್​​! ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕಹಳೆನ್ಯೂಸ್

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆ ದಿನಾಂಕ ಅಕ್ಟೋಬರ್ 23ನೇ ತಾರೀಖು ಆಗಿದೆ. ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿ ವಿವಿಧ ಹುದ್ದೆಗಳಿಗೆ ಹೊರ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ....
ಉದ್ಯೋಗದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತರು ಬೇಕಾಗಿದ್ದಾರೆ. ಉತ್ತಮ ವೇತನ ನೀಡಲಾಗುವುದು. ಉದ್ಯೋಗಾವಕಾಶಗಳು: 1. ಎಕೌಟೆಂಟ್/ ಸರ್ವೀಸ್ ಅಸಿಸ್ಟೆಂಟ್ - ಮಹಿಳೆಯರು 2 2. ಸೇಲ್ಸ್ ಎಕ್ಸಿಕ್ಯೂಟಿವ್ - 2 ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ 9148731254...
ಉದ್ಯೋಗಬೆಂಗಳೂರುರಾಜ್ಯಸುದ್ದಿ

ನಮಸ್ಕಾರ ದೇವ್ರೂ…!!! ಡಾ. ಬ್ರೋ ಜೊತೆ ಕೆಲಸ ಮಾಡೋ ಆಸೆ ಇದೆಯಾ..? ; ಇಲ್ಲಿದೆ ಅವಕಾಶ – ಕಹಳೆ ನ್ಯೂಸ್

ಬೆಂಗಳೂರು: ನಮಸ್ಕಾರ ದೇವ್ರೂ ಎನ್ನುತ್ತಲ್ಲೆ ವಿಡಿಯೋ ಶುರು ಮಾಡುವ ನಮ್ಮ ಕನ್ನಡಿಗ, ಕನ್ನಡಿಗರ ಅಚ್ಚುಮೆಚ್ಚಿನ ಬ್ರದರ್, ಡಾ. ಬ್ರೊ, ತಮ್ಮ ಫ್ಯಾನ್ಸ್ ಗೆ ಖುಷಿ ಸುದ್ದಿ ನೀಡಿದ್ದಾರೆ. ಈಗಾಗಲೇ ಗೋ ಪ್ರವಾಸ ಹೆಸರಿನ ಕಂಪನಿ ಶುರು ಮಾಡಿ, ಜನಸಾಮಾನ್ಯರಿಗೆ ದೇಶ, ವಿದೇಶ ನೋಡಲು ಅವಕಾಶ ನೀಡಿರುವ ಗಗನ್, ಈಗ ತಮ್ಮ ಜೊತೆ ಕೆಲಸ ಮಾಡುವ ಅವಕಾಶ ನೀಡ್ತಿದ್ದಾರೆ. ಡಾ. ಬ್ರೊ ಒಡೆತನದ ಕಂಪನಿ ಗೋ ಪ್ರವಾಸದಲ್ಲಿ ಕೆಲಸ ಖಾಲಿ ಇದೆ. ಗಗನ್...
ಉದ್ಯೋಗಕಾರ್ಕಳದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎ.09ರಂದು ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ನೂತನ ಶಾಖೆ ಕಾರ್ಕಳದಲ್ಲಿ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರೇ ಇಲ್ಲ ಎನ್ನುವ ಕೂಗಿನ ಮಧ್ಯೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಉತ್ತಮ ತರಬೇತಿ ನೀಡಿ ನೂರಾರು ವಿದ್ಯಾರ್ಥಿಗಳ ಸರಕಾರಿ ಹುದ್ದೆಗೆ ಏರಿಸುವಲ್ಲಿ ಯಶಸ್ವಿಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಕಾರ್ಕಳದಲ್ಲಿ ಎ.09ರಂದು ತನ್ನ ಶಾಖೆಯನ್ನು ಪ್ರಾರಂಭಿಸುತ್ತಿದ್ದು ಕಾರ್ಕಳದಲ್ಲಿಯೂ ಕೂಡ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿಯನ್ನು ಮೂಡಿಸುವ ಮುಖಾಂತರ ಆಸಕ್ತಿ ವಿದ್ಯಾರ್ಥಿಗಳ ಸರಕಾರಿ ಹುದ್ದೆಗಳ ಕನಸನ್ನು ನನಸು ಮಾಡು ವತ್ತಾ ಉತ್ತಮ ಅಡಿಪಾಯವನ್ನು...
ಉದ್ಯೋಗರಾಷ್ಟ್ರೀಯಸುದ್ದಿ

IAS ಪಾಸ್​ ಮಾಡಲು ಎಷ್ಟು ಗಂಟೆ ಓದಬೇಕು? ಸೆಲೆಬ್ರಿಟಿ ಅಧಿಕಾರಿ ಟೀನಾ ಡಾಬಿ ಕೊಟ್ಟ ಉತ್ತರ ವೈರಲ್…!​ – ಕಹಳೆ ನ್ಯೂಸ್

ನವದೆಹಲಿ: ಐಎಎಸ್​ ಅಧಿಕಾರಿಯಾಗಲು ದಿನಕ್ಕೆ ಎಷ್ಟು ಗಂಟೆ ಅಧ್ಯಯನ ಮಾಡಬೇಕು ಎಂ ವಿದ್ಯಾರ್ಥಿನಿಯ ಪ್ರಶ್ನೆಗೆ ಸೆಲೆಬ್ರಿಟಿ ಐಎಎಸ್​ ಅಧಿಕಾರಿ ಟೀನಾ ಡಾಬಿ ಅವರು ನೀಡಿರುವ ಉತ್ತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಟೀನಾ ಡಾಬಿ ಅವರು ಪ್ರಸ್ತುತ ರಾಜಸ್ಥಾನದ ಜೈಸಲ್ಮೇರ್​ನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಯೋನಿರ್​ ಜೈಸನ್ ಶಕ್ತಿ (ಮಹಿಳೆಯರು ಮೊದಲು) ಕಾರ್ಯಕ್ರಮದ ಭಾಗವಾಗಿ ಜೈಸಲ್ಮೇರ್​ನ ಇಂಧಿರಾ ಗಾಂಧಿ ಇಂದೋರ್​ ಸ್ಟೇಡಿಯಂನಲ್ಲಿ ವಿದ್ಯಾರ್ಥಿನಿಯರಿಗೆ ವೃತ್ತಿ ಸಮಾಲೋಚನೆ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ...
ಉದ್ಯೋಗದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಅರ್ಜಿ ಆಹ್ವಾನ – ಕಹಳೆ ನ್ಯೂಸ್

ಮಂಗಳೂರು,ನ 15 : ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗೆ ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು 2023ನೇ ಜನವರಿಯಲ್ಲಿ ನಡೆಯುವ ಆನ್‍ಲೈನ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಯಲ್ಲಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50% ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ ಯುವತಿಯರು 2002ನೇ ಜೂನ್ 27ರಿಂದ 25ರ ಡಿಸೆಂಬರ್...
ಉದ್ಯೋಗದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ಸಂಚಾರಿ ಠಾಣೆಯ ಕಾನ್‌ಸ್ಟೇಬಲ್ ಮಂಜುನಾಥ್ ವರ್ಗಾವಣೆ- ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಸಂಚಾರಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿಯಾಗಿರುವ ಮಂಜುನಾಥ್ ಅವರು 2016 ನೇ ಬ್ಯಾಚ್ ನವರಾಗಿದ್ದು ಧಾರವಾಡ ಪೊಲೀಸ್ ತರಬೇತಿ ಕೇಂದ್ರದಲ್ಲಿ ಪೊಲೀಸ್ ತರಬೇತಿ ಮುಗಿಸಿದ್ದಾರೆ. ಬಳಿಕ ಮೊದಲು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಸುಧೀರ್ ಕುಮಾರ್ ರೆಡ್ಡಿಯವರ ವಿಶೇಷ ದಳದಲ್ಲಿ ಮೂರು ತಿಂಗಳು ಇದ್ದು ನಂತರ 2017...
ಉದ್ಯೋಗರಾಜ್ಯಶಿಕ್ಷಣಸುದ್ದಿ

ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ. 3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ...