Sunday, January 19, 2025

ಕೇರಳ

ಕೇರಳಸುದ್ದಿ

ಕಣ್ಣೂರು ವಿಮಾನ ನಿಲ್ದಾಣಕ್ಕೆ ತಲುಪಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಸಿಎಂ ಪಿಣರಾಯಿ – ಕಹಳೆ ನ್ಯೂಸ್

ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಲು ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಸಿಎಂ ಪಿಣರಾಯಿ ವಿಜಯನ್ ಬರಮಾಡಿಕೊಂಡರು. ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಪರಿಶೀಲಿಸಲು ಪ್ರಧಾನಿ ಮೋದಿ ವಯನಾಡ್‌ಗೆ ಭೇಟಿ ನೀಡಲಿದ್ದಾರೆ....
ಕಾಸರಗೋಡುಕೇರಳಸುದ್ದಿ

ಆಗಸ್ಟ್ 10 ರಂದು ವಯನಾಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ; ವೈಮಾನಿಕ ಸಮೀಕ್ಷೆ – ಕಹಳೆ ನ್ಯೂಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಜುಲೈ 30 ರ ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150 ಜನರು ಇನ್ನೂ ಕಾಣೆಯಾಗಿದ್ದಾರೆ. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಪ್ರತಿಪಕ್ಷಗಳು ಕೇಂದ್ರವನ್ನು ಒತ್ತಾಯಿಸುತ್ತಿವೆ. ಕಾಣೆಯಾದವರ ಪಟ್ಟಿ ಸಿದ್ಧ: ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರ ನಿಖರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಕೇರಳ ಸರ್ಕಾರ ಹೇಳಿದೆ. ಅವರಲ್ಲಿ...
ಕೇರಳಬೆಂಗಳೂರುರಾಜ್ಯಸುದ್ದಿ

ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ! – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್‌ 03: ದೇಶಾದ್ಯಂತ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯ ಆರ್ಭಟ ಜನರನ್ನು ಭಯಗೊಳಿಸಿದ್ದು, ಕರ್ನಾಟಕದಲ್ಲಿ ನಿರಂತರವಾಗಿ ಕಳೆದ ಒಂದು ತಿಂಗಳಿನಿಂದ ಮಳೆಯಾಗುತ್ತಿದೆ. ಇತ್ತ ಭರ್ಜರಿ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಮಳೆರಾಯನ ಆರ್ಭಟಕ್ಕೆ ಜನ ರೋಸಿ ಹೋಗಿದ್ದಾರೆ. ವಯನಾಡು ಸೇರಿದಂತೆ ಕೇರಳದ ಉತ್ತರದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್...
ಕೇರಳಸುದ್ದಿ

ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತ : ಸಾವಿನ ಸಂಖ್ಯೆ 20ಕ್ಕೆ ಏರಿಕೆ : ನಾಪತ್ತೆಯಾದವರ ಪತ್ತೆಗೆ ಏರ್’ಫೋರ್ಸ್ ಆಗಮನ -ಕಹಳೆ ನ್ಯೂಸ್

ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತವಾಗಿದ್ದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವೈತಿರಿ ತಾಲ್ಲೂಕಿನ ಮೆಪ್ಪಾಡಿ ಪಂಚಾಯತ್ನಲ್ಲಿ ಮಂಗಳವಾರ ಮುಂಜಾನೆ 3.49 ರ ಸುಮಾರಿಗೆ ಭೂಕುಸಿತ ಸಂಭವಿಸಿದೆ. ಅಗ್ನಿಶಾಮಕ ಮತ್ತು ಪಾರುಗಾಣಿಕಾ, ನಾಗರಿಕ ರಕ್ಷಣೆ, ಎನ್ಡಿಆರ್‌ಎಫ್ ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ತಂಡಗಳ 250 ಸದಸ್ಯರು ವಯನಾಡ್ನ ಚುರಲ್ಮಾಲಾದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಎನ್ಡಿಆರ್‌ಎಫ್ನ ಹೆಚ್ಚುವರಿ ತಂಡಕ್ಕೆ ತಕ್ಷಣ ಸ್ಥಳಕ್ಕೆ ತಲುಪಲು ನಿರ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಕೇರಳಸುದ್ದಿ

ಅಂಗಳದಲ್ಲಿ ಬೆಳೆದ ಕಣಗಿಲೆ ಹೂವನ್ನು ಕಿತ್ತು ತಿಂದು ಯುವತಿ ಮೃತ್ಯು – ಕಹಳೆ ನ್ಯೂಸ್

ಕೇರಳ : ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ ಕೇರಳದಲ್ಲಿ ನಡೆದಿದೆ. ಸೂರ್ಯ ಸುರೇಂದ್ರನ್ ಎಂಬ 24 ವರ್ಷದ ಯುವತಿ ಓಲಿಯಾಂಡರ್ ಹೂವು ಸ್ಥಳೀಯವಾಗಿ ಮಲಯಾಳಂ ಭಾಷೆಯಲ್ಲಿ ‘ಅರಳಿ ಪೂ’ ಎಂದು ಕರೆಯಲಾಗುವ ಹೂವು ತಿಂದಿದ್ದಾಳೆ. ವರದಿ ಪ್ರಕಾರ, ವೃತ್ತಿಯಲ್ಲಿ ನರ್ಸ್ ಆಗಿರುವ ಯುವತಿ, ಭಾನುವಾರದಂದು ತನ್ನ ಹೊಸ ಕೆಲಸವನ್ನು ಪ್ರಾರಂಭಿಸಲು ನೆಡುಂಬಸ್ಸೆರಿ ವಿಮಾನ ನಿಲ್ದಾಣದಿಂದ ಗುರುವಾರ...
ಕೇರಳಸಿನಿಮಾಸುದ್ದಿ

ದೇಶದಾದ್ಯಂತ ಸಂಚಲನ ಮೂಡಿಸಿದ್ದ ದಿ ಕೇರಳ ಸ್ಟೋರಿ ಸಿನಿಮಾ ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಸಿಎಂ ಪಿಣರಾಯಿ ಸೂಚನೆ– ಕಹಳೆ ನ್ಯೂಸ್

ತಿರುವನಂತಪುರ : ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಲಯಾಳಂನ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೂಚಿಸಿದ್ದಾರೆ. ‘ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ಈ ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು, ಅಲ್ಲದೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಪ್ರಚಾರ ಯಂತ್ರ ಆಗಬೇಡಿ, ಈ ಸಿನಿಮಾ ಪ್ರಸಾರ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಿ’ ಎಂದು ಡಿಡಿ ನ್ಯಾಷನಲ್‌ ಬಳಿ ಕೇಳಿದ್ದಾರೆ. ‘ಜನರ ಮನಸ್ಸಿನಲ್ಲಿ ದ್ವೇಷ...
ಕೇರಳಸುದ್ದಿ

ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕಣ್ಣೂರಿನ ಆಟೋ ಚಾಲಕ : ಬರೋಬ್ಬರಿ 10ಕೋಟಿ ರೂ. ಅದೃಷ್ಟ ಲಾಟರಿ ಗೆದ್ದ ನಾಸರ್ – ಕಹಳೆ ನ್ಯೂಸ್

ಕಣ್ಣೂರು: ಕೇರಳದ ಆಟೋ ಚಾಲಕರೊಬ್ಬರಿಗೆ ಬಂಪರ್ ಅದೃಷ್ಟ ಒಳಿದಿದ್ದು, ನಿನ್ನೆ ರಾತ್ರಿಯಷ್ಟೇ ಅವರು ಲಾಟರಿ ಟಿಕೆಟ್ ಖರೀದಿಸಿದ್ದು, ಇಂದು 10 ಕೋಟಿ ಬಂಪರ್ ಲಾಟರಿ ಗೆಲ್ಲುವ ಮೂಲಕ ಕೋಟ್ಯಾಧಿಪತಿಯಾಗಿದ್ದಾರೆ. ಅದೃಷ್ಟ ಯಾವಾಗ, ಯಾರಿಗೆ ಯಾವ ರೂಪದಲ್ಲಿ ಬರುತ್ತೆ ಅಂತ ಹೇಳೋಕೆ ಸಾಧ್ಯವಿಲ್ಲ. ಅದೆಷ್ಟೋ ಜನರು ಲಾಟರಿ ಗೆಲ್ಲುವ ಮೂಲಕವೇ ರಾತ್ರೋರಾತ್ರಿ ಕೋಟ್ಯಾಧಿಪತಿಗಳಾಗಿದ್ದಾರೆ. ಅದೃಷ್ಟ ಇದ್ದವರಿಗೆ ಲಾಟರಿ ಹೊಡಿಯುತ್ತದೆ. ಹೀಗೆ ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ...
1 2 3
Page 3 of 3