ಆಕ್ಸಿಡೆಂಟ್ ಆಗಿದ್ರೂ ಛಲ ಬಿಡದೇ ಕಾರ್ ರೇಸ್‌ನಲ್ಲಿ ಗೆದ್ದು ಬೀಗಿದ ಕಾಲಿವುಡ್ ಸ್ಟಾರ್ ನಟ ಅಜಿತ್ ಕುಮಾರ್- ಕಹಳೆ ನ್ಯೂಸ್
ದುಬೈ: ತಮಿಳು ನಟ ಅಜಿತ್ ಕುಮಾರ್ ದುಬೈನಲ್ಲಿ ನಡೆದ ಕಾರ್ ರೇಸ್‌ನಲ್ಲಿ ಗೆದ್ದು ಸಂಭ್ರಮದಲ್ಲಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಕಾಲಿವುಡ್ ಸ್ಟಾರ್ ಹೀರೋ ಅಜಿತ್ ಸದ್ಯ ದುಬೈ ಕಾರ್ ರೇಸಿಂಗ್ ನಲ್ಲಿ ಭಾಗವಹಿಸುತ್ತಿರುವುದು ಗೊತ್ತೇ ಇದೆ. ಈಗಾಗಲೇ ಈ ಹೀರೋ ಕಾರ್ ರೇಸಿಂಗ್ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇತ್ತೀಚೆಗೆ ಅಜಿತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು.. ಅಜಿತ್ ಸಣ್ಣಪುಟ್ಟ...