ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ವಿಜೇತರಾದ ವಿಟ್ಲ ಶಾಲಾ ವಿದ್ಯಾರ್ಥಿಗಳು –ಕಹಳೆ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‍ಶಿಪ್ ನಡೆದಿದೆ. ವಿಟ್ಲದ ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ‘ಬುಡೋಕನ್ ಕರಾಟೆ ಚಾಂಪಿಯನ್‍ಶಿಪ್’ ಭಾಗವಹಿಸಿದ್ದಾರೆ. ವಿಟ್ಲದ ವಿವಿಧ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅನೇಕ ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ. ವಿಟ್ಲ ಜೇಸೀಸ್ ಶಾಲೆಯ ವಿದ್ಯಾರ್ಥಿಗಳಾದ ಧ್ರುವ ಕಟಾ, ಕುಮಿಟೆ ಪ್ರಥಮ ಸ್ಥಾನ, ಸಾನ್ವಿ...