Recent Posts

Sunday, January 19, 2025

ಕ್ರೀಡೆ

ಕ್ರೀಡೆ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ಡಿಸ್ಕಸ್ ಥ್ರೋ ವಿಭಾಗದಲ್ಲಿ ಅಂತಿಮ ಸುತ್ತಿಗೆ ಭಾರತದ ಕಮಲ್‍ಪ್ರೀತ್ ಕೌರ್ – ಕಹಳೆ ನ್ಯೂಸ್

ಟೋಕಿಯೊ: ಜಪಾನ್‍ನಲ್ಲಿ ಸಾಗುತ್ತಿರುವ ಟೋಕಿಯೊ ಒಲಿಂಪಿಕ್ಸ್ ನ ಮಹಿಳಾ ಡಿಸ್ಕಸ್ ಥ್ರೊ ಅರ್ಹತಾ ಸುತ್ತಿನಲ್ಲಿ ಭಾರತದ ಮಹಿಳೆಯರ ಡಿಸ್ಕಸ್ ಥ್ರೋ ಆಟಗಾರ್ತಿ ಕಮಲ್ ಪ್ರೀತ್ ಕೌರ್ ಅವರು ಅಂತಿಮ ಸುತ್ತು ಪ್ರವೇಶಿಸಿದ್ದಾರೆ. 64.00 ಮೀಟರ್ ದೂರದವರೆಗೆ ಡಿಸ್ಕಸ್ ಥ್ರೋ ಹಾರಿಸುವ ಮೂಲಕ ಅಂತಿಮ ಸುತ್ತು ಪ್ರವೇಶಿಸಿದ ಕೌರ್ ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ನೇರವಾಗಿ ಫೈನಲ್‍ಗೆ ಅರ್ಹತೆ ಗಿಟ್ಟಿಸಿದರು. ಕೇವಲ ಇಬ್ಬರು ಅಥ್ಲೀಟ್‍ಗಳಿಗೆ ಮಾತ್ರ ಪದಕ ಸುತ್ತಿಗೆ ನೇರ...
ಕ್ರೀಡೆರಾಷ್ಟ್ರೀಯಸುದ್ದಿ

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ನಲ್ಲಿ ಭಾರತ ಗೆದ್ದರೆ ಬೆತ್ತಲಾಗುವೆ ; ನಟಿ ಪೂನಂ ಪಾಂಡೆ ಕೊಹ್ಲಿ ಪಡೆಗೆ ಬಿಗ್ ಆಫರ್ – ಕಹಳೆ ನ್ಯೂಸ್

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ನಡೆಯುತ್ತಿದೆ. ಫೈನಲ್‍ನಲ್ಲಿ ಭಾರತ ತಂಡ ಗೆದ್ದರೆ ನಾನು ಬೆತ್ತಲಾಗುವುದಾಗಿ ನಟಿ ಪೂನಂ ಪಾಂಡೆ ಕೊಹ್ಲಿ ಪಡೆಗೆ ಬಿಗ್ ಆಫರ್ ಒಂದನ್ನು ನೀಡಿದ್ದಾರೆ. 2011ರ ಏಕದಿನ ವಿಶ್ವಕಪ್ ವೇಳೆ ಎಂಎಸ್ ಧೋನಿ ಬಳಗ ಗೆದ್ದರೆ ನಾನು ಬೆತ್ತಲಾಗುವುದಾಗಿ ಹೇಳಿಕೊಂಡಿದ್ದ ನಟಿ ಹಾಗೂ ರೂಪದರ್ಶಿ ಪೂನಂ ಪಾಂಡೆ ಇದೀಗ ಕೊಹ್ಲಿ ಸೈನ್ಯಕ್ಕೆ ಇದೇ ರೀತಿಯ ಆಫರ್ ನೀಡಿದ್ದಾರೆ. ಕೊಹ್ಲಿ ಪಡೆ ವಿಶ್ವಟೆಸ್ಟ್...
ಕಡಬಕ್ರೀಡೆ

ಕಡಬದಲ್ಲಿ ಪ್ರೋ ಮಾದರಿಯ ಮ್ಯಾಟ್ ಕಬಡ್ಡಿ, ಪಂದ್ಯಾಟದ ಫಲಿತಾಂಶ ಇಲ್ಲಿದೆ ನೋಡಿ- ಕಹಳೆ ನ್ಯೂಸ್

ಕಡಬ: ಯುವಸೇನೆ ಫ್ರೆಂಡ್ಸ್ ಕ್ಲಬ್ ಕಡಬ ಆಶ್ರಯದಲ್ಲಿ, ದಕ್ಷಿಣ ಕನ್ನಡ ಮತ್ತು ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ, ನಿನ್ನೆ ಕಡಬ ಯಚ್.ಪಿ ಪೆಟ್ರೋಲ್ ಬಂಕ್ ಬಳಿಯ, ಎಸ್.ಆರ್.ಲೇಔಟ್ ಕ್ರೀಡಾಂಗಣದಲ್ಲಿ, ೮ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ನಡೆದಿತ್ತು. ಈ ಪಂದ್ಯಾಟದಲ್ಲಿ ಆಳ್ವಾಸ್ ಮೂಡಬಿದ್ರೆ ಪ್ರಥಮ ಸ್ಥಾನವನ್ನು ಬಾಚಿ, ೫೦,೦೦೦ ರೂ ನಗದು ಹಾಗೂ ಟ್ರೋಫಿಯನ್ನು ಪಡೆದುಕೊಂಡಿದೆ, ದ್ವಿತೀಯ ಸ್ಥಾನವನ್ನು ಫ್ರೆಂಡ್ಸ್ ಕ್ಲಬ್ ಕಡಬ...
ಕ್ರೀಡೆ

ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ವತಿಯಿಂದ ಯಶಸ್ಸಾದ “ಸ್ವಸ್ತಿಕ್ ಟ್ರೋಫಿ” ಪಂದ್ಯಾಟ-ಕಹಳೆ ನ್ಯೂಸ್

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ವತಿಯಿಂದ "ಸ್ವಸ್ತಿಕ್ ಟ್ರೋಫಿ" ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟವು ನಿನ್ನೆ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಒಟ್ಟು 18 ತಂಡಗಳು ಪೈಪೋಟಿ ನಡೆಸಿವೆ. ಇದರಲ್ಲಿ ಪ್ರಥಮ ಸ್ಥಾನವನ್ನು ಜಯಕರ್ನಾಟಕ ಜನಪರ ವೇದಿಕೆ ವಿಟ್ಲ, ದ್ವಿತೀಯ ಸ್ಥಾನವನ್ನು ವಿಜಿಎಫ್ ವಿಟ್ಲ, ತೃತೀಯ ಸ್ಥಾನವನ್ನು ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಮತ್ತು ಚತುರ್ಥ ಸ್ಥಾನವನ್ನು ಫ್ರೆಂಡ್ಸ್ ಪಂಜಳ ತಂಡ ಪಡೆದುಕೊಂಡಿದೆ....
ಕ್ರೀಡೆ

BIG BREAKING: ಧೋನಿ ದಿಢೀರ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಟೀಂ ಇಂಡಿಯಾ ಮತ್ತೊಬ್ಬ ಆಟಗಾರ ವಿದಾಯ-ಕಹಳೆ ನ್ಯೂಸ್

ಮುಂಬೈ: ಎಂಎಸ್ ಧೋನಿಯ ಪರಮಾಪ್ತ ಎಂದು ಗುರುತಿಸಿಕೊಂಡಿದ್ದ ಸುರೇಶ್ ರೈನಾ ಕೂಡ ನೆಚ್ಚಿನ ನಾಯಕ ವಿದಾಯದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಧೋನಿ ಜತೆಗೂಡಿ ಚೆನ್ನೈನಲ್ಲಿ ಐಪಿಎಲ್ ಸಿದ್ಧತೆ ಆಗಮಿಸಿದ್ದ ರೈನಾ, ದಿಢೀರ್ ವಿದಾಯ ಹೇಳಿದ್ದಾರೆ. 33 ವರ್ಷದ ಸುರೇಶ್ ರೈನಾ ಕಳೆದ 2 ವರ್ಷಗಳಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಲರಾಗಿದ್ದರು. ಧೋನಿ ಸಾರಥ್ಯದ ಸಿಎಸ್‌ಕೆ ತಂಡದ ಪ್ರಮುಖ ಆಟಗಾರನಾಗಿರುವ ರೈನಾ, ನಾನು ನಿಮ್ಮ ಜತೆಯಲ್ಲೇ ಸಾಗಲು...
ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಎಂಎಸ್ ಧೋನಿ!-ಕಹಳೆ ನ್ಯೂಸ್

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ್ದಾರೆ. 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು. ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ. ಎಂಎಸ್ ಧೋನಿ ಅವರು 350...
ಕ್ರೀಡೆ

ಗಂಡು ಮಗುವಿನ ತಂದೆಯಾದ ಖುಷಿಯಲ್ಲಿ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ! – ಕಹಳೆ ನ್ಯೂಸ್

ಭಾರತ ತಂಡದ ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಹಾಗೂ ಅವರ ಪತ್ನಿ, ನಟಿ ಹಾಗೂ ರೂಪದರ್ಶಿ ನತಾಶಾ ಸ್ಟ್ಯಾನ್‌ಕೊವಿಚ್‌ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಬಗ್ಗೆ ಬಲಗೈ ಬ್ಯಾಟ್ಸ್‌ಮನ್‌ ಸೋಶಿಯಲ್‌ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಭಾರತ ತಂಡದ ಹಾರ್ದಿಕ್‌ ಪಾಂಡ್ಯ ಹಾಗೂ ಅವರ ಪತ್ನಿ  ನತಾಶಾ ಸ್ಟ್ಯಾನ್‌ ‌ ದಂಪತಿಗೆ ಇಂದು ಗಂಡು ಮಗು  ಜನನವಾಗಿದೆ. ಸ್ಟಾರ್‌ ಆಲ್‌ರೌಂಡರ್‌ ತಮ್ಮ ಮಗುವಿನ ಕೈ ಹಿಡಿದಿರುವ ಫೋಟೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌...
ಕ್ರೀಡೆಸುದ್ದಿ

ಐಸಿಸಿ ಏಕದಿನ ರ‍್ಯಾಕಿಂಗ್ : ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನಗಳನ್ನು ಕಾಯ್ದುಕೊಂಡ ಕೊಹ್ಲಿ,ರೋಹಿತ್ – ಕಹಳೆ ನ್ಯೂಸ್

ನವದೆಹಲಿ: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟವಾಗಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ ಕ್ರಮವಾಗಿ ನಂಬರ್1 ಹಾಗೂ ನಂಬರ್ 2 ಸ್ಥಾನಗಳನ್ನು  ಕಾಯ್ದುಕೊಂಡಿದ್ದಾರೆ. ಮಂಗಳವಾರ ಬಿಡುಗಡೆಯಾದ ರ‍್ಯಾಕಿಂಗ್ ಪಟ್ಟಿಯಲ್ಲಿ ವೇಗಿ  ಜಸ್ಪ್ರೀತ್ ಬೂಮ್ರಾ ಬೌಲರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಉಳಿದುಕೊಂಡಿದ್ದಾರೆ. 871 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ 855 ಅಂಕಗಳೊಂದಿಗೆ ರೋಹಿತ್ ಎರಡನೇ ಸ್ಥಾನ, 829 ಅಂಕಗಳೊಂದಿಗೆ ಪಾಕಿಸ್ತಾನದ ಬಾಬರ್ ಅಜಂ ಮೂರನೇ...
1 11 12 13 14 15 30
Page 13 of 30