ಇಂದಿನಿಂದ ವಿಂಡೀಸ್-ಭಾರತ ಎರಡನೇ ಟೆಸ್ಟ್; ಸರಣಿ ಕ್ಲೀನ್ ಸ್ವೀಪ್ ಕನಸಿನಲ್ಲಿ ಟೀಂ ಇಂಡಿಯಾ! – ಕಹಳೆ ನ್ಯೂಸ್
ಬೆಂಗಳೂರು : ವೆಸ್ಟ್ ಇಂಡೀಸ್ ಪ್ರವಾದಲ್ಲಿರುವ ಭಾರತ ಇಂದಿನಿಂದ ಅಂತಿಮ ಎರಡನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ಈಗಾಗಲೇ ಮೊದಲ ಟೆಸ್ಟ್ ಗೆದ್ದಿರುವ ಕೊಹ್ಲಿ ಪಡೆ, ಈ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ಯೋಜನೆ ಹಾಕಿಕೊಂಡಿದೆ. ಟೀಂ ಇಂಡಿಯಾದಲ್ಲಿ ಬಹುತೇಕ ಕಳೆದ ಗೆಲುವಿನ ತಂಡದ ಆಟಗಾರರೇ 2ನೇ ಟೆಸ್ಟ್ ನಲ್ಲು ಇಳಿಸುವ ಯೋಜನೆಯಿದೆ. ಒಂದು ವೇಳೆ ಬದಲಾವಣೆ ಮಾಡಿದರೆ ಆರ್. ಅಶ್ವಿನ್ ತಂಡ ಸೇರಿಕೊಳ್ಳುವ ನಿರೀಕ್ಷೆ ಇದೆ. ಹಾಗಾದಲ್ಲಿ...