ಊಟವಿಲ್ಲ, ಬರೀ ನೀರು – 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿ, ಪುರುಷರ ಪ್ರೀಸ್ಟೈಲ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಮನ್ ಸೆಹ್ರಾವತ್ – ಕಹಳೆ ನ್ಯೂಸ್
ಪ್ಯಾರಿಸ್: ಒಲಿಂಪಿಕ್ಸ್ (Paris Olympics 2024) ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಫ್ರೀಸ್ಟೈಲ್ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಫೋಗಟ್ (Vinesh Phogat) ಕೇವಲ 100 ಗ್ರಾಂ ಅಧಿಕ ತೂಕ ಹೊಂದಿದ್ದ ಕಾರಣ ಒಲಿಂಪಿಕ್ಸ್ ಸ್ಪರ್ಧೆಯಿಂದಲೇ ಅನರ್ಹಗೊಂಡರು. ಇದರಿಂದ ಒಂದೆಡೆ ಅನರ್ಹತೆಯ ನಿಯಮ ಚರ್ಚೆಯಾಗುತ್ತಿದ್ದರೆ, ಮತ್ತೊಂದೆಡೆ ವಿನೇಶ್ ತೂಕ ಇಳಿಸಲು ಆ ದಿನ ಇಡೀ ರಾತ್ರಿ ನಡೆಸಿದ್ದ ಕಸರತ್ತಿನ ಬಗ್ಗೆ ಚರ್ಚೆಯಾಗುತ್ತಿವೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆಯೊಂದು ಕಂಡುಬಂದಿದೆ. ಶುಕ್ರವಾರ ನಡೆದ...