ರಾಷ್ಟ್ರಮಟ್ಟದಲ್ಲಿ ವಿಜೇತರಾದ ಬಾಲವಿಕಾಸದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್
ವಿಟ್ಲ : ಭಾರತ್ ಸ್ಕೌಟ್ಸ್ - ಗೈಡ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ವಿಜೇತರಾದ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್- ಗೈಡ್ಸ್ ಶಿಬಿರಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಇದರ ವತಿಯಿಂದ ಅಭಿನಂದನಾ ಸಮಾರಂಭ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಹರಿಯಾಣದ ಗಡ್ಪುರಿಯಲ್ಲಿ ಫೆಬ್ರವರಿ 19 ರಿಂದ 23 ರವರೆಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಥೀಮ್...