Sunday, January 19, 2025

ಕ್ರೀಡೆ

ಕ್ರೀಡೆಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ದಕ್ಷಿಣ ಮಧ್ಯಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ವಿದ್ಯಾಭಾರತಿ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟವು ಆ 12  ಮತ್ತು 13 ರಂದು ಮಂಗಳೂರಿನ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 14ವರ್ಷ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ದಕ್ಷಿಣ ಮಧ್ಯಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. 14ವರ್ಷ ವಯೋಮಾನದ ಬಾಲಕರ ತಂಡದ ವಿವರ ಈ ಕೆಳಗಿನಂತಿದೆ: ತಂಡದ ನಾಯಕನಾಗಿ ರಿತೇಶ್.ಕೆ(ಶ್ರೀ ವೆಂಕಪ್ಪ.ಕೆ ಮತ್ತು ವೀಣಾ ದಂಪತಿ...
ಕ್ರೀಡೆಸುದ್ದಿ

ವಿ.ಆರ್. ಯುನೈಟೆಡ್ ಮಂಗಳೂರು ಸಂಸ್ಥೆ ವತಿಯಿಂದ ಅ. 18ರಿಂದ 20ರವರೆಗೆ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ಫುಡ್ ಫೆಸ್ಟಿವಲ್ – ಕಹಳೆ ನ್ಯೂಸ್

ಮಂಗಳೂರು : ವಿ.ಆರ್. ಯುನೈಟೆಡ್ ಮಂಗಳೂರು ಸಂಸ್ಥೆ ವತಿಯಿಂದ ಅ. 18ರಿಂದ 20ರ ವರೆಗೆ ಮಧ್ಯಾಹ್ನ 2ರಿಂದ ರಾತ್ರಿ 10ರವರೆಗೆ ನಗರದ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ಆಹಾರ ಉತ್ಸವ ಏರ್ಪಡಿಸಲಾಗಿದೆ. ಪ್ರೊಕಬಡ್ಡಿ ಆಟಗಾರರನ್ನೊಳಗೊಂಡoತೆ ಒಟ್ಟು 8 ತಂಡಗಳು ಈ ಕಬಡ್ಡಿ ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿ ಆರ್ ಯುನೈಟೆಡ್ ಸಂಸ್ಥೆ ಕೋಶಾಕಾರಿ ಸುದೇಶ್ ಭಂಡಾರಿ ಇರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಆ....
ಕ್ರೀಡೆಸುದ್ದಿ

ಏಕದಿನ ವಿಶ್ವಕಪ್‌ ವೇಳಾಪಟ್ಟಿ ಪ್ರಕಟ : ಭಾರತ-ಪಾಕ್ ಪಂದ್ಯ ಯಾವಾಗ..!?? -ಕಹಳೆ ನ್ಯೂಸ್

ಮುಂಬೈ: ಭಾರತದಲ್ಲಿ ನಡೆಯಲಿರುವ ಈ ಬಾರಿಯ 2023ರ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ (ICC ODI World Cup 2023) ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ಮುಂಬೈನಲ್ಲಿ ಇಂದು ಬಿಡುಗಡೆ ಮಾಡಿದೆ. ದೇಶದ 10 ನಗರಗಳಲ್ಲಿ ಟೂರ್ನಿ ನಡೆಯಲಿದ್ದು, ಟೂರ್ನಿಯ ಉದ್ಘಾಟನಾ ಮ್ಯಾಚ್‌ ಹಾಗೂ ಫೈನಲ್‌ ಪಂದ್ಯವು ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿದೆ. ಕಳೆದ ಬಾರಿ ಚಾಂಪಿಯನ್‌ ಆಗಿದ್ದ ಇಂಗ್ಲೆಂಡ್‌ ಹಾಗೂ ರನ್ನರ್‌ ಅಪ್‌ ಆಗಿದ್ದ ನ್ಯೂಜಿಲೆಂಡ್‌ ತಂಡಗಳು...
ಕ್ರೀಡೆಸುದ್ದಿಸುಬ್ರಹ್ಮಣ್ಯ

ಕನ್ನಡಿಗ ಕೆ ಎಲ್ ರಾಹುಲ್ ಧರ್ಮಸ್ಥಳ ಹಾಗೂ ಕುಕ್ಕೆಗೆ ಭೇಟಿ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ಕ್ಷೇತ್ರಗಳು ಆದ ಕುಕ್ಕೆ ಸುಬ್ರಮಣ್ಯ ಹಾಗೂ ಧರ್ಮಸ್ಥಳಕ್ಕೆ ಇಂದು ಭಾರತ ತಂಡದ ಕ್ರಿಕೆಟ್ ಆಟಗಾರ ಕೆ ಎಲ್ ರಾಹುಲ್ ಭೇಟಿ ನೀಡಿದ್ದು, ಇಂಜುರಿಯಿಂದ ಬಳಲುತ್ತಿದ್ದ ಅವರು ಭಾರತ ತಂಡಕ್ಕೆ ಕಮ್ ಬ್ಯಾಕ್ ಮಾಡುವುದರ ಮುಂಚೆ, ದೇವರ ಆಶೀರ್ವಾದವನ್ನು ಪಡೆಯಲು ಬಂದಿದ್ದಾರೆ.  ...
ಕ್ರೀಡೆದಕ್ಷಿಣ ಕನ್ನಡಪುತ್ತೂರು

ಮಂಗಳೂರು ವಿವಿ ಅಂತರ್ ವಲಯ ಮಟ್ಟದ ಪಂದ್ಯಾವಳಿ; ಸಂತ ಫಿಲೋಮಿನಾ ಕಾಲೇಜಿಗೆ ರನ್ನರ್ಸ್ ಅಪ್ ಪ್ರಶಸ್ತಿ –ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣದ ಮ್ಯಾಟ್ ಅಂಕಣದಲ್ಲಿ ನಡೆದ 2022-23ನೇ ಸಾಲಿನ ಅಂತರ್ ವಲಯ ಪಂದ್ಯಾವಳಿಯಲ್ಲಿ ಮಂಗಳೂರು ವಲಯದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ರನ್ನರ್ಸ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಸ್ಮಾರಕ ಟ್ರೋಫಿಗಾಗಿ ನಡೆದ ಪಂದ್ಯಾವಳಿಯ ಅಂತಿಮ ಪಂದ್ಯವು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿ ಹಾಗೂ ಉಜಿರೆಯ ಎಸ್. ಡಿ. ಎಂ. ಕಾಲೇಜುಗಳ ನಡುವೆ ನಡೆದಿದೆ. ಈ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿಗಳು ಶೈಕ್ಷಣಿಕ ಕಲಿಕೆಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿಯನ್ನು ಹೊಂದಲು ಕ್ರೀಡಾ ಚಟುವಟಿಕೆಗಳು ಉತ್ತಮ. ಕ್ರೀಡೆಯಲ್ಲಿ ಸೋಲು-ಗೆಲುವು ಎನ್ನುವುದು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ಗೆಲುವನ್ನು ನಿರೀಕ್ಷಿಸದೆ ತಮ್ಮ ದೈಹಿಕ ಆರೋಗ್ಯದ ದೃಷ್ಟಿಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ನಮ್ಮ ಕಾಲೇಜಿನ ಅನೇಕ ಹಿರಿಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ವಿಶ್ವವಿದ್ಯಾನಿಲಯ, ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ್ದಾರೆ. ಅಂತ ವಿದ್ಯಾರ್ಥಿಗಳ ಸಾಲಿಗೆ ನೀವು ಸೇರಬೇಕೆಂದು ಕಾಲೇಜಿನ...
ಕ್ರೀಡೆಸುದ್ದಿ

ಐಪಿಎಲ್ 2023 ಪಾಯಿಂಟ್ಸ್ ಟೇಬಲ್ ಹೇಗಿದೆ….? –ಕಹಳೆ ನ್ಯೂಸ್

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿಯಲ್ಲಿ 56 ಪಂದ್ಯಗಳು ಮುಕ್ತಾಯಗೊಂಡಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಹೆಚ್ಚಾಗುತ್ತಿವೆ. ಗುರುವಾರ ನಡೆದ ಕೋಲ್ಕತ್ತಾ ನೈಡ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಮುಖಾಮುಖಿಯಲ್ಲಿ ಆರ್‌ಆರ್ 9 ವಿಕೆಟ್‌ಗಳ ಜಯ ಕಂಡಿತು. ಇಂದು ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ (MI vs GT) ಸೆಣೆಸಾಟ ನಡೆಸಲಿದೆ....
ಕ್ರೀಡೆಸುದ್ದಿ

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು “ಚಾಂಪಿಯನ್ಸ್’ ಗಳಾದ ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿಗಳು –ಕಹಳೆ ನ್ಯೂಸ್

ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು "ಚಾಂಪಿಯನ್ಸ್’ ಗಳಾಗಿದ್ದಾರೆ. 5 ವರ್ಷದಿಂದ 15 ವರ್ಷದ ವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಸ್ತರಗಳಲ್ಲಿ ನಡೆಸಲ್ಪಡುವ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ವಿದ್ಯಾಮಾತಾ ಅಕಾಡೆಮಿಯ 10 ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡುವ ಮುಖಾಂತರ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು "ಚಾಂಪಿಯನ್ಸ್" ಎನಿಸಿಕೊಂಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು 5 ವರ್ಷದಿಂದ 15 ವರ್ಷದ ವರೆಗಿನ ವಿದ್ಯಾರ್ಥಿಗಳಿಗೆ ಏಕಾಗ್ರತೆ,...
1 7 8 9 10 11 30
Page 9 of 30