ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್ ; ಕನ್ನಡ ಸಿನಿಮಾ ನಟಿಗೂ ಇದ್ಯಾ ಲಿಂಕ್..? – ಕಹಳೆ ನ್ಯೂಸ್
ಮುಂಬೈ: ಉದ್ಯಮಿ ರಾಜ್ ಕುಂದ್ರಾ ಅವರು ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಕನ್ನಡ ಸಿನಿಮಾ ನಟಿಯ ಹೆಸರು ಕೇಳಿ ಬರುತ್ತಿದೆ. ನಟಿ ಫ್ಲೋರಾ ಸೈನಿ (ಆಶಾ ಸೈನಿ) ಅವರ ಹೆಸರು ಕೇಳಿಬರುತ್ತಿದೆ. ಹಲವು ನಟಿಯರನ್ನು ಮತ್ತು ಮಾಡೆಲ್‍ಗಳನ್ನು ಬಳಸಿಕೊಂಡು ರಾಜ್‍ಕುಂದ್ರಾ ನೀಲಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ಇದೀಗ ಕನ್ನಡದ ಕೆಲವು ಚಿತ್ರಗಳಲ್ಲಿ ನಟಿಸಿರುವ ಫ್ಲೋರಾ ಸೈನಿ ಹೆಸರನ್ನು...