ಪುತ್ತೂರು ಪಾಟ್ರಕೋಡಿ ಸಮೀಪದ ನಿವಾಸಿ ‘ಬಹುಪತ್ನಿ ವಲ್ಲಭ’ನಾದರೂ ಅಪ್ರಾಪ್ತೆ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ; ನ್ಯಾಯಾಂಗ ಬಂಧನ – ಕಹಳೆ ನ್ಯೂಸ್
ಪುತ್ತೂರು, ಆ 27 : ತನ್ನ ಅಪ್ರಾಪ್ತೆ ಪುತ್ರಿಯ ಮೇಲೆ ತಂದೆಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆತನ ವಿರುದ್ದ ಪತ್ನಿ ನೀಡಿದ ದೂರಿನ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯೂ ಪಾಟ್ರಕೋಡಿ ಸಮೀಪದ ನಿವಾಸಿಯಾಗಿದ್ದು, ತನ್ನ ಕೊನೆಯ ಹೆಂಡತಿಯ ಅಪ್ರಾಪ್ತೆ ಪುತ್ರಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆ.25ರಂದು ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಬಂದ ಪತಿಯನ್ನು ತಡೆದ ನನಗೆ ಹಲ್ಲೆ ನಡೆಸಿರುವುದಾಗಿ ಪತ್ನಿ...