ಸುಳ್ಯದ ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ; ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು – ಕಹಳೆ ನ್ಯೂಸ್
ಸುಳ್ಯ, ಜು 29 : ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ಳಾರೆ ದರ್ಖಾಸುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸೆಲ್ವ ಕುಮಾರ್ (50) ಎಂದು ಗುರುತಿಸಲಾಗಿದೆ. ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ನೆರೆಮನೆಯ ಐದರ ಹರೆಯದ ಅಪ್ರಾಪ್ತೆಗೆ ಚಾಕಲೇಟು ನೀಡಿ ಆರೋಪಿ ಪುಸಲಾಯಿಸಿ ತನ್ನ ಮನೆಯೊಳಕ್ಕೆ...