ಸುಳ್ಯದಲ್ಲಿ 16 ವರ್ಷದ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ, ಹೆಣ್ಣುಬಾಕ ಗೂನಡ್ಕ ಉಸ್ತಾದ್..! – ಕಹಳೆ ನ್ಯೂಸ್
ಸುಳ್ಯ, ಜು. 21 : ತನ್ನ ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಗೂನಡ್ಕ ಮೂಲದವನಾದ ಈ ಉಸ್ತಾದ್ ಪ್ರಸ್ತುತ ಕೇರಳದ ಕಾಞಂಗಾಡ್ ಬಳಿಕ ತೈಕಡಪ್ಪುರದಲ್ಲಿ ವಾಸಿಸುತ್ತಿದ್ದು ಅಲ್ಲಿ ಮದ್ರಸ ಅಧ್ಯಾಪಕನಾಗಿದ್ದ. ಈತನಿಗೆ ಗೂನಡ್ಕದಲ್ಲಿ ಒಂದು ವಿವಾಹವಾಗಿದ್ದು ಕಾಞಂಗಾಡ್‌ನಲ್ಲಿ ಮತ್ತೊಂದು ವಿವಾಹವಾಗಿದ್ದಾನೆ. ಆರೋಪಿಯ 16 ವರ್ಷದ ಮಗಳು ಗರ್ಭಿಣಿಯಾದ ಸಂದರ್ಭದಲ್ಲಿ ವಿಚಾರ ಬೆಳಕಿಗೆ ಬಂದಿದ್ದು ಬಾಲಕಿ ತನ್ನ ಮಾವನ...