Thursday, March 27, 2025

ಕ್ರೈಮ್

ಕ್ರೈಮ್ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕರ ಮೇಲೆ ಹಲ್ಲೆ : ಸಂಪ್ಯ ಠಾಣೆಯಲ್ಲಿ ಪ್ರತಾಪ್ ಗೌಡ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಪ್ರತಾಪ್ ಗೌಡ ಎಂಬವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 9ರಂದು ಪುತ್ತೂರು ತಾಲೂಕಿನ ಆರ್ಯಾಪುರ್ ಗ್ರಾಮದ ಸಂಪ್ಯ ಪುತ್ತೂರು ಗ್ರಾಮಾಂತರ ಠಾಣೆಯ ಎದುರು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ, ಹಿಂಬದಿ ಸವಾರ ಹೆಲ್ಮೆಟ್ ಧರಿಸದೇ ಇರುವ ಕಾರಣಕ್ಕಾಗಿ ರೇಮಂತ್ ಎಸ್ ಎಂಬವರ ಸ್ಕೂಟರ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಅಕ್ರಮ ಗೋಸಾಗಾಟ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ – ಕಹಳೆ ನ್ಯೂಸ್

ಪುತ್ತೂರು :  ಪಿಕಪ್ ವಾಹನದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ  ಗೋ ಸಾಗಾಟವನ್ನು ತಡೆದು, ಗೋವುಗಳನ್ನು ರಕ್ಷಿಸಿದ ಘಟನೆ ಇಂದು ರಾತ್ರಿ ಸುಮಾರು 8.30ರ ವೇಳೆಗೆ ದಾರಂದಕುಕ್ಕುವಿನಲ್ಲಿ ನಡೆದಿದೆ. ಬಲ್ನಾಡಿನ ಜಾತ್ತಪ್ಪ ಗೌಡ ಎಂಬವರ ಮನೆಯಿಂದ ಅಕ್ರಮ ಗೋ ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ದಾರಂದಕುಕ್ಕು ಎಂಬಲ್ಲಿ ಪಿಕಪ್ ವಾಹನವನ್ನು ತಡೆದು, ಗೋವುಗಳನ್ನು ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ...
ಕ್ರೈಮ್ಸುದ್ದಿ

ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಲುಧಿಯಾನ ಕೋರ್ಟ್ ನಿಂದ ಅರೆಸ್ಟ್ ವಾರಂಟ್- ಕಹಳೆನ್ಯೂಸ್

ನವದೆಹಲಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪಂಜಾಬ್ನ ಲುಧಿಯಾನದ ಕ್ರಿಮಿನಲ್ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ. 10 ಲಕ್ಷ ರೂ.ಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹೇಳಲು ಕರೆಸಲಾಗಿದ್ದ ಸೂದ್ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಲುಧಿಯಾನದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ರಮಣ್ಪ್ರೀತ್ ಕೌರ್ ಈ ವಾರಂಟ್ ಹೊರಡಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಸೋನು ಸೂದ್ ಅವರಿಗೆ ಸಮನ್ಸ್ (ಗಳು) ಅಥವಾ ವಾರಂಟ್ (ಗಳು) ನೀಡಲಾಗಿದೆ,...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಖಾತರ್ನಾಕ್ ಆಂಟಿಯರ ವೇಶ್ಯಾವಾಟಿಕೆ ದಂಧೆ : ದಂಧೆಯ ಕಿಂಗ್ ಪಿನ್ ಗಳು ಅಂದರ್ -ಕಹಳೆ ನ್ಯೂಸ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಂಟಿಯರು ಲಾಕ್ ಆಗಿದ್ದಾರೆ. ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಚಂದದ ಹೆಣ್ಣು ಮಕ್ಕಳನ್ನ ಕರೆತಂದು ದಂಧೆ ಮಾಡುತ್ತಿದ್ದವರು ಅಂದರ್ ಆಗಿದ್ದಾರೆ. ಇಬ್ಬರು ಕಿಂಗ್ ಪಿನ್ ಮಹಿಳೆಯರು ಸಿಸಿಬಿ ಬಲೆಗೆ ಬಿದ್ದಿದ್ದು ,ಹೊರ ರಾಜ್ಯದಿಂದ ಕೆಲಸಕ್ಕೆ ಬರೋ ಹೆಣ್ಣು ಮಕ್ಕಳಿಗೆ ಗಾಳಹಾಕಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಬ್ಯಾಡರಹಳ್ಳಿ ಬಳಿಯ ಬಿಇಎಲ್ ಬಡಾವಣೆ ಯಲ್ಲಿ ಮನೆ ಬಾಡಿಗೆಗೆ ಪಡೆದಿದ್ದ ಉಮಾ&ಪುಷ್ಪಲತಾ ಈ ದಂಧೆಯ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸಂತಾಪಸುದ್ದಿ

ಆನೇಕಲ್ ನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ-ಕಹಳೆ ನ್ಯೂಸ್

ಆನೇಕಲ್ : ಆನೇಕಲ್ ನ ನಡು ರಸ್ತೆಯಲ್ಲಿ ಮಾಜಿ ರೌಡಿ ಶೀಟರ್ ಬರ್ಬರ ಹತ್ಯೆಯಾಗಿದೆ. ಕಾರು ಬೈಕ್ನಲ್ಲಿ ಬಂದ ಹಂತಕರಿAದ ಕೊಚ್ಚಿ ಕೊಲ್ಲಲಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ದೊಮ್ಮಸಂದ್ರ ನಿವಾಸಿ ವೆಂಕಟೇಶ್ ಅವರನ್ನ ನಿನ್ನೆ ರಾತ್ರಿ 9.30 ಸುಮಾರಿಗೆ ಮನೆಯ ಸಮೀಪದ ಸಂತೆಬೀದಿ ಬಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ವ್ಯಾಗನಾರ್ ಕಾರು ಮತ್ತು ಮೂರು ಬೈಕ್ಗಳಲ್ಲಿ ಹಿಂಬಾಲಿಸಿ ಬಂದಿದ್ದ ಹಂತಕರು ತಲೆಯನ್ನೇ ಟಾರ್ಗೆಟ್ ಮಾಡಿ ಮಾರಕಾಸ್ತ್ರಗಳಿಂದ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬದ ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನ; ಸಿಸಿಟಿವಿಯಲ್ಲಿ ಕಳ್ಳನ ಚಲನವಲನ ಸೆರೆ –ಕಹಳೆ ನ್ಯೂಸ್

ಕಡಬದ ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದ್ದು, ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಕಂಡು ಬಂದಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ ಆಳವಡಿಸಿತ್ತು. ಇದೀಗ ಮತ್ತೆ ಕಳ್ಳತನ ನಡೆದಿದ್ದು, ಈ ಬಾರಿ ಕಳ್ಳತನ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಈ ಬಗ್ಗೆ ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಉಡುಪಿಕ್ರೈಮ್ಸುದ್ದಿ

ಉಡುಪಿಯ ಶಾರದಾ ವಸತಿ ಶಾಲೆಗೆ `ಬಾಂಬ್’ ಬೆದರಿಕೆ ಇ-ಮೇಲ್ : ಸ್ಥಳಕ್ಕೆ ಪೊಲೀಸರು ದೌಡು-ಕಹಳೆ ನ್ಯೂಸ್

ಉಡುಪಿ : ಉಡುಪಿಯ ಶಾರದಾ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಗೆ ಬಾಂಬ್ ಪತ್ತೆ ದಳ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿಯ ಶಾರದಾ ಶಾಲೆಗೆ ಇ-ಮೇಲ್ ಮೂಲಕ ಅಪರಿಚಿತರಿಂದ ಬಾಂಬ್ ಬೆದರಿಕೆ ಕರೆ ಬಂದಿದ್ದು, ತಕ್ಷಣವೇ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬಾಂಬ್ ಪತ್ತೆ ದಳ, ಶ್ವಾನ ದಳದ ಸಿಬ್ಬಂದಿ ಶಾಲೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ...
ಕ್ರೈಮ್ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ; ಪ್ರಮುಖ ಆರೋಪಿ, ನಿಷೇಧಿತ PFI ಸದಸ್ಯ ಅತೀಖ್‌ ಅಹ್ಮದ್‌ ಬಂಧನ – ಕಹಳೆ ನ್ಯೂಸ್

ನವದೆಹಲಿ/ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಅತೀಖ್‌ ಅಹ್ಮದ್‌ ಬಂಧಿತ ಆರೋಪಿ. ಪ್ರಕರಣದಲ್ಲಿ ಇದುವರೆಗೆ 21 ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ. 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು,...
1 2 3 4 113
Page 2 of 113
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ