ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ-ಕಹಳೆ ನ್ಯೂಸ್
ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ ಬೈಕಿನಲ್ಲಿ ಬಂದ ತಂಡವೊAದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರೂಕ್, ಮೈಮುನಾ, ಸೌಧಾ, ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬAಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ...