ಬಂಟ್ವಾಳ: ಬಿಸಿರೋಡಿನ ಹೆಸರಾಂತ ಹೋಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಅವಿವಾಹಿತ ಯುವಕ – ಕಹಳೆ ನ್ಯೂಸ್
ಬಂಟ್ವಾಳ: ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾ ದಲ್ಲಿ ರೂಮ್ ಮಾಡಿದ್ದ,ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ...