Sunday, January 26, 2025

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯಸುದ್ದಿಹಾಸನ

ತಕ್ಷಣವೇ ವಿಚಾರಣೆಗೆ ಹಾಜರಾಗಿ- ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್‍ಐಟಿ ನೋಟಿಸ್ – ಕಹಳೆ ನ್ಯೂಸ್

ಬೆಂಗಳೂರು: ದೇಶಾದ್ಯಂತ ಹಲ್‍ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‍ಐಟಿ  ಅಂಗಳದಲ್ಲಿದೆ. ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ  (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ ನೋಟಿಸ್ ಕೊಟ್ಟಿರುವ ಅಧಿಕಾರಿಗಳು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ. ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‍ನಲ್ಲಿಯೇ...
ಕ್ರೈಮ್ದೆಹಲಿಮುಂಬೈಸಿನಿಮಾಸುದ್ದಿ

ಮಹಿಳೆ ಹಸಿದಿದ್ದಾಗ ಆಹಾರ ಇಡಬೇಕೆ ಹೊರತು ಡಿಕ್ (ಖಾಸಗಿ ಅಂಗ) ಅಲ್ಲ. ಭಾರಿ ಸಂಚಲನ ಸೃಷ್ಟಿಸಿದ ನಟಿ ರಶ್ಮಿ ಪೋಸ್ಟ್​ – ಕಹಳೆ ನ್ಯೂಸ್

ಹೈದರಾಬಾದ್​: ಟಾಲಿವುಡ್​ ಕಿರುತೆರೆ ಲೋಕದಲ್ಲಿ ನಿರೂಪಕಿ ಹಾಗೂ ನಟಿ ರಶ್ಮಿ ಗೌತಮ್​ ಅವರಿಗೆ ಸಖತ್​ ಕ್ರೇಜ್​ ಇದೆ. ತಮ್ಮ ಸೌಂದರ್ಯ, ನಟನೆ ಮತ್ತು ಆಕರ್ಷಕ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಾರೆ. ರಶ್ಮಿ ಅವರು ಜನಪ್ರಿಯ ರಿಯಾಲಿಟಿ ಶೋ ಜಬರ್ದಸ್ತ್ ಕಾರ್ಯಕ್ರಮದ ಮೂಲಕ ಜನಪ್ರಿಯ ಆಯಂಕರ್ ಆಗಿ ಖ್ಯಾತಿ ಪಡೆದರು. ಅಲ್ಲದೆ, ಹಲವು ಸಿನಿಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಂಡರು. ರಶ್ಮಿ ಅವರು ಪ್ರಾಣಿ ಪ್ರೇಮಿಯೂ ಹೌದು. ಕರೊನಾ ಸಂದರ್ಭದಲ್ಲಿ ನಾಯಿಗಳಿಗೆ ಆಹಾರ, ನೀರು ನೀಡುವ ಮೂಲಕ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಡ್ಯಾಂ ನ ಬಳಿಯಿಂದ ಅಕ್ರಮವಾಗಿ ಮರಳು ಮಾರಾಟಕ್ಕೆ ಯತ್ನ : ಓರ್ವನ ವಿರುದ್ದ ಪ್ರಕರಣ ದಾಖಲು –ಕಹಳೆ ನ್ಯೂಸ್

ಬಂಟ್ವಾಳ: ಡ್ಯಾಂ ನ ಬಳಿಯಿಂದ ಅಕ್ರಮವಾಗಿ ಮರಳು ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ವಿರುದ್ದ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬ್ಯಾರೇಜ್ ಕಮ್ ಡ್ಯಾಂ ನ ಎದುರುಭಾಗದಿಂದ ಅಕ್ರಮವಾಗಿ ಮರಳು ತೆಗೆಯುವ ಉದ್ದೇಶದಿಂದ ನದಿಯಲ್ಲಿ ನಿಲ್ಲಿಸಲಾಗಿದ್ದ ಒಂದು ಟಿಪ್ಪರ್ ಹಾಗೂ ಹಿಟಾಚಿಯನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನದಿ ಭಾಗದಲ್ಲಿ ಸುಮಾರು 7 ಟಿಪ್ಪರ್ ಲಾರಿ ಲೋಡ್ ಗಳಷ್ಟು...
ಕ್ರೈಮ್ಬಂಟ್ವಾಳಸುದ್ದಿ

ಉಪ್ಪಿನಂಗಡಿ: ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾಲಕ – ಕಹಳೆ ನ್ಯೂಸ್

ಉಪ್ಪಿನಂಗಡಿ: ಬಾಲಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ಇಲ್ಲಿನ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂದು ಗುರುತಿಸಲಾಗಿದೆ. ಪಂಜದ ದಿವಂಗತ ರೋಹಿತ್ ಗೌಡ ಎಂಬವ ರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ...
ಕ್ರೈಮ್ಬೆಂಗಳೂರುಸುದ್ದಿ

ನಟಿ ಹರ್ಷಿಕಾ ಪೂಣಚ್ಚ ದಂಪತಿಗಳ ಮೇಲೆ ಅನ್ಯಕೋಮಿನ ಪುಂಡರಿಂದ ಹಲ್ಲೆ…!! – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್​ವುಡ್ ನಟಿ ಹರ್ಷಿಕಾ ಪೂಣಚ್ಚ ದಂಪತಿಗಳ ಮೇಲೆ ಪುಂಡರು ಅಟ್ಟಹಾಸ ತೋರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಫ್ರೆಜರ್ ಟೌನ್​ನ ರೆಸ್ಟೋರೆಂಟ್ ಬಳಿ ಗಲಾಟೆ ನಡೆದಿದೆ. ಊಟ ಮುಗಿಸಿ ವಾಪಸ್ ಬರುವ ವೇಳೆ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಕೆಲವರು ಕಿರಿಕ್​ ಮಾಡಿದ್ದಾರೆ. ಭುವನ್ ಕೊರಳಿದ್ದ ಚಿನ್ನದ ಸರ ಕಿತ್ತಕೊಳ್ಳಲು ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ. ಕರಾಮಾ ಎಂಬ ರೆಸ್ಟೊರೆಂಟ್‌ ಬಳಿ ಅನವಶ್ಯಕವಾಗಿ ಜಗಳ ತೆಗೆದಿರುವ ಕಿಡಿಗೇಡಿಗಳು ಪುಂಡಾಟ ತೋರಿಸಿದ್ದಾರೆ. ಕನ್ನಡದಲ್ಲಿ ಮಾತಾಡ್ತಿದ್ದರಿಂದ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿತ ಪ್ರಕರಣ : ಪರಾರಿಯಾಗಿದ್ದ ಆರೋಪಿ ಅಂದರ್ – ಕಹಳೆ ನ್ಯೂಸ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದು, ಎ.೧೪ರಂದು ರಾತ್ರಿ ವೇಳೆ ಜಕ್ರಿಬೆಟ್ಟು ಎಂಬಲ್ಲಿ ಹಿಂದೂ ಯುವಸೇನೆಯ ಮುಖಂಡ ಪುಷ್ಪರಾಜ್ ಎಂಬಾತನಿಗೆ ರವಿ ಎಂಬಾತ ಚೂರಿಯಿಂದ ಇರಿದು ಪರಾರಿಯಾಗಿದ್ದ. ಚೂರಿ ಇರಿತದಿಂದ ಗಾಯಗೊಂಡಿದ್ದ ಪುಷ್ಪರಾಜನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಬಳಿಕ ಆರೋಪಿ ರವಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಾಲ್ಯ ವಿವಾಹಕ್ಕೆ ಉತ್ತೇಜಿಸಿರುವ ಪ್ರಕರಣ: ಪೂರ್ಣ ಪ್ರಮಾಣದ ತನಿಖೆ ನಡೆಸುವುದಕ್ಕೂ ಮುನ್ನವೇ ಮೇಲ್ನೋಟದ ಕೇಸು ಕಂಡು ಬರದ ಕಾರಣ ಕೇಸಿನಿಂದ ವಿಮುಕ್ತಿಯ ವಿಶೇಷ ಪರಿಹಾರವನ್ನು ನೀಡಿ ಆರೋಪಿಗಳನ್ನು ಖುಲಾಸೆಗೊಳಿಸಿದ ಪುತ್ತೂರು ನ್ಯಾಯಾಲಯ–ಕಹಳೆ ನ್ಯೂಸ್

ಪುತ್ತೂರು : ಸಿಡಿಪಿಓ ಪುತ್ತೂರು ಇಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶಾಂತಿ ಟಿ ಹೆಗಡೆ ರವರು ನೀಡಿದ ದೂರಿನ ಆಧಾರದಲ್ಲಿ ಬಾಲ್ಯ ವಿವಾಹಕ್ಕೆ ಉತ್ತೇಜಿಸಿದ್ದಾರೆ ಎನ್ನಲಾದ ಆರೋಪದಡಿಯಲ್ಲಿ ಪ್ರಕರಣ ಎದುರಿಸುತ್ತಿದ್ದ ಕೆಮ್ಮಿಂಜೆ ನಿವಾಸಿಗಳಾದ ಯು ಟಿ ಅಬ್ದುಲ್ ಅಜೀಜ್ ಮತ್ತು ಇತರರನ್ನು ಮಾನ್ಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪುತ್ತೂರು, ಸದ್ರಿ ಪ್ರಕರಣದಿಂದ ಖುಲಾಸೆ ಮಾಡಿರುತ್ತಾರೆ. ಪ್ರಕರಣದ ಸಾರಾಂಶ: ಪಿರ್ಯಾದಿದಾರರಾದ ಶ್ರೀಮತಿ ಶಾಂತಿ ಟಿ ಹೆಗಡೆ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ –ಕಹಳೆ ನ್ಯೂಸ್

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಜುನಾಥ್ ಅವರು ಮಂಗಳೂರಿನಿAದ ಪುತ್ತೂರುಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ...
1 29 30 31 32 33 111
Page 31 of 111