Saturday, January 25, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಕರ್ವೇಲು ನಿವಾಸಿ ಹಕೀಂಗೆ ಕಾರಿನಲ್ಲಿ ಬಂದ ತಂಡದಿಂದ ಚೂರಿ ಇರಿತ – ಕಹಳೆ ನ್ಯೂಸ್

ಉಪ್ಪಿನಂಗಡಿ, ಏ 13 : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ. ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೆ ಒಳಗಾಗಿ, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಕೀಂ ಕರ್ವೇಲು ಜಂಕ್ಷನ್ ಬಳಿ ನಿಂತಿದ್ದ ಸಮ್ದರ್ಭ ಅಲ್ಲಿಗೆ ಕಾರಿನಲ್ಲಿ ಬಂದ ತಂಡ ಚೂರಿಯಿಂದ ಇರಿದು ಪರಾರಿಯಾಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ವಾಹನ ತೆರಿಗೆ ಬಾಕಿ ಪ್ರಕರಣ ಆರೋಪಿ ದೋಷಮುಕ್ತ –ಕಹಳೆ ನ್ಯೂಸ್

ಪುತ್ತೂರು: ವಾಹನ ಸಂಖ್ಯೆ ಕೆ.ಎ-21-ಸಿ-4541 ಮಾಲಕರಾದ ಶ್ರೀ. ಹೆಚ್. ಮಧುಕರ್ ಆಚಾರ್ ರವರು ದಿನಾಂಕ. 01/12/2007 ರಿಂದ 28/02/2015 ರವರೆಗೆ ರೂ. 99,069/- ರೂಗಳನ್ನು ಸಾರಿಗೆ ಇಲಾಖೆಗೆ ತೆರಿಗೆ ಪಾವತಿ ಬಾಕಿ ಇದ್ದು ಅದನ್ನು ವಸೂಲಿ ಮಾಡಿಕೊಡಬೇಕೆಂದು ಕೋರಿ ಸಾರಿಗೆ ಇಲಾಖೆ ಪುತ್ತೂರು ಸಲ್ಲಿಸಿದ ಪ್ರಕರಣವೊಂದರಲ್ಲಿ ಆರೋಪಿಯೆನ್ನಲಾಗಿದ್ದ ಶ್ರೀ. ಹೆಚ್. ಮಧುಕರ್ ಎಂಬವರರನ್ನು ಪುತ್ತೂರಿನ ಮಾನ್ಯ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ರವರ ನ್ಯಾಯಾಧೀಶರಾದ ಶ್ರೀ. ಶಿವಣ್ಣ ಹೆಚ್ ಆರ್....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಡ್ಯಾರ್ ನ ಬೊಂಡ ಫ್ಯಾಕ್ಟರಿ ನ್ಯಾಚುರಲ್ ಐಸ್ ಕ್ರೀಮ್ ಸಂಸ್ಥೆಯಲ್ಲಿ ಎಳನೀರು ಕುಡಿದು ಸುಮಾರು 15 ಮಂದಿ ಅಸ್ವಸ್ಥ ; ಆರೋಗ್ಯಾಧಿಕಾರಿಗಳು ಭೇಟಿ – ಕಹಳೆ ನ್ಯೂಸ್

ಮಂಗಳೂರು, ಏ 11:ಎಳನೀರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಅಡ್ಯಾರ್ ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಏ.8 ಸೋಮವಾರದಂದು ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿದ್ದಾರೆ. ಎಳನೀರು ಕುಡಿದ ಬಳಿಕ ಏ 9 ರಂದು...
ಕುಂದಾಪುರಕ್ರೈಮ್ಸುದ್ದಿ

ಕುಂದಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ, ಮಹಿಳೆ ಮೃತ್ಯು , ಇಬ್ಬರು ಗಂಭೀರ – ಕಹಳೆ ನ್ಯೂಸ್

ಉಡುಪಿ : ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ಈ ದುರ್ಘಟನೆ ನಡೆದಿದೆ. ಮುಂಬಯಿ ಯಿಂದ ಕೇರಳ ರಾಜ್ಯದ ಮಾಯಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ. ಅಪಘಾತದಲ್ಲಿ ಮೃತಪಟ್ಟ ಮಹಿಳೆ ಸಮೀರಾ (45) ಎಂದು ಗುರುತಿಸಲಾಗಿದೆ. ಹಾಗೂ ಗಂಭೀರ ಗಾಯಗೊಂಡ ಮೋನವರ್ ಟಿ....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿ ಅಂದರ್ – ಕಹಳೆ ನ್ಯೂಸ್

ಬಂಟ್ವಾಳ: ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನನ್ನು ಪರಂಗಿಪೇಟೆಯಲ್ಲಿ ಬಂಧಿಸಲಾಗಿದೆ. ಘಟನೆಯ ವಿವರ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ ( 19) ಎಂಬಾತನಿಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಮುಖಂಡ ಆರ್.ಸಿ.ನಾರಾಯಣ್ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಸೋಶಿಯಲ್ ಮಿಡಿಯಾದಲ್ಲಿ ಸ್ಕ್ರೀನ್ ಶಾಟ್ ವೈರಲ್ : ಅಡ್ಮಿನ್ ವಿರುದ್ಧ ದೂರು ನೀಡಿದ ಆರ್.ಸಿ. ನಾರಾಯಣ್ –ಕಹಳೆ ನ್ಯೂಸ್

ಪುತ್ತೂರು : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ್ ಅವರನ್ನು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಬಳಿಕ ಅದರ ಸ್ಕ್ರೀನ್ ಶಾಟ್ ನ್ನು ಸಾಮಾಜಿಕ ಜಾಲತಾಣಜದಲ್ಲಿ ವೈರಲ್ ಮಾಡಲಾಗಿದೆ. ತೇಜೋವಧೆ ಮಾಡುತ್ತಿರುವುದಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರ್.ಸಿ. ನಾರಾಯಣ್ ಅವರ ಮೊಬೈಲ್ ಸಂಖ್ಯೆಯನ್ನು ಉದ್ದೇಶ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಮಹಾನಗರ ಪಾಲಿಕೆಯ ಅಧಿಕಾರಿಗಳ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಆರೋಪಿಗಳು ಖುಲಾಸೆ –ಕಹಳೆ ನ್ಯೂಸ್

ಮಂಗಳೂರು : ಏಳು ವರ್ಷಗಳ ಹಿಂದೆ ಬಲ್ಮಟ ಸರ್ಕಲ್ ಬಳಿ ಅನಧಿಕೃತವಾಗಿ ಫ್ಲೇಕ್ಸ್ ಮತ್ತು ಬಂಟಿಂಗ್ ಅಳವಡಿಸಿದ್ದು ಅದನ್ನು ತೆರವುಗೊಳಿಸುವ ಕರ್ತವ್ಯಕ್ಕೆ ನೇಮಿಸಿದ್ದಾರೆ ಎನ್ನಲಾದ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರಿನ ಕಾರ್ಪೊರೇಟರ್ ವಿಜಯ್ ಕುಮಾರ್ ಶೆಟ್ಟಿ, ಹಿಂದಿನ ಮಹಾಪೌರರಾಗಿದ್ದ ದಿವಾಕರ್ ಪಾಂಡೇಶ್ವರ, ನವೀನ್ ಚಂದ್ರ, ರಾಜೇಂದ್ರ,ಮೋನಪ್ಪ ಭಂಡಾರಿ ಮತ್ತು ರೂಪಾ.ಡಿ ಬಂಗೇರವರಗಳನ್ನು ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯವು ನಿರಪರಾಧಿಗಳೆಂದು ಬಿಡುಗಡೆಗೊಳಿಸಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕೆಲಸದ ಆಮಿಷವೊಡ್ಡಿ ಯುವತಿಯ ಅತ್ಯಾಚಾರ ಪ್ರಕರಣ : ಓರ್ವ ಆರೋಪಿಗೆ ಜಾಮೀನು- ಕಹಳೆ ನ್ಯೂಸ್

ಪುತ್ತೂರು: ಕೆಲಸದ ಆಮಿಷವೊಡ್ಡಿ ಯುವತಿಯನ್ನು ಕರೆಸಿ ಆಕೆಯ ಮೇಲೆ ಅತ್ಯಾಚಾರಗೈದ ಘಟನೆಗೆ ಸಂಬAಧಿಸಿ ಬಂಧಿತ ಓರ್ವ ಆರೋಪಿಯನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.ಬನ್ನೂರು ಗ್ರಾಮದ ಬನ್ನೂರು ಬೈಲು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಾ.13ರಂದು ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ವಾಮ0ಜೂರು ಮೂಲದ ಯುವತಿಗೆ ಪುತ್ತೂರಿನ ಯುವಕನೊಂದಿಗೆ ಇನ್‌ಸ್ಟಾ ಗ್ರಾಮ್ ಮೂಲಕ ಸಂಪರ್ಕವಿದ್ದು, ಆಕೆಯ ಕೋರಿಕೆಯಂತೆ ಯುವಕ ಪುತ್ತೂರಿನಲ್ಲಿ ಆಕೆಗೆ ಉದ್ಯೋಗಕ್ಕಾಗಿ ತನ್ನ ಸ್ನೇಹಿತರಿಗೆ ತಿಳಿಸಿದ್ದ....
1 30 31 32 33 34 111
Page 32 of 111