ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶಂಕಿತ ಉಗ್ರ ಮಾಜ್ ಮುನೀರ್ ಕೈವಾಡ ದೃಢ – ಕಹಳೆ ನ್ಯೂಸ್
ಮಾರ್ಚ್ 1 ರಂದು ರಾಮೇಶ್ವರಂ ಕೇಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಮಾರ್ಚ್ 4ರ ರಾತ್ರಿ ಪರಪ್ಪನ ಅಗ್ರಹಾರದ ಮೇಲೆ ದಾಳಿ ಮಾಡಿ, ಶಂಕಿತ ಉಗ್ರ ಮಾಜ್ ಮುನೀರ್ನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಶಂಕಿತ ಉಗ್ರ ಮಾಜ್ ಮುನೀರ್ ಸತ್ಯ ಬಾಯಿಬಿಟ್ಟಿದ್ದಾನೆ. ಬೆಂಗಳೂರು, ಏಪ್ರಿಲ್ 09: ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತ ಶಂಕಿತ ಉಗ್ರ ಮಾಜ್ ಮುನೀರ್ ಕೈವಾಡವಿರುವುದು...