ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಮಹತ್ವದ ಸುಳಿವು: ಆಟೋ ಚಾಲಕ ಎನ್ಐಎ ವಶಕ್ಕೆ – ಕಹಳೆ ನ್ಯೂಸ್
ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹೊಸ ಬಸ್ ನಿಲ್ದಾಣದಲ್ಲೇ ಮಾ.1 ರ ರಾತ್ರಿ 9 ಗಂಟೆ ಸುಮಾರಿಗೆ ಶಂಕಿತ ಓಡಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಕೆಲ ಕಾಲ ಓಡಾಡಿರುವ ಶಂಕಿತ ಬಳಿಕ ಆಟೋ ಹತ್ತಿ ಹೋಗಿದ್ದಾನೆ. ಹೀಗಾಗಿ ಆಟೋ ಚಾಲಕನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಳ್ಳಾರಿ ನಗರದ ರಾಯಲ್ ಸರ್ಕಲ್ ಮುಖಾಂತರ ಕೌಲ ಬಜಾರ್ಗೆ ಬಾಂಬರ್ ಹೋಗಿದ್ದಾನೆ. ಲೈಟ್ ಬ್ಲೂ...