ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಓರ್ವ ಶಂಕಿತ ವಶಕ್ಕೆ; ಪೊಲೀಸರಿಂದ ತೀವ್ರ ವಿಚಾರಣೆ – ಕಹಳೆ ನ್ಯೂಸ್
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿರುವ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಚಹರೆಯನ್ನು ಆಧರಿಸಿ ಓರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ. ಹೋಟೆಲ್ನಲ್ಲಿ ಬ್ಯಾಗ್ ಇರಿಸಿ, ಬಸ್ ನಲ್ಲಿ ಈ ಶಂಕಿತ ಹಿಂದಿರುಗಿದ್ದ ಎನ್ನಲಾಗಿದೆ. ಶಂಕಿತನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಬೆಳಗ್ಗೆ ಸುಮಾರು 11.40ರ ವೇಳೆಗ ಆಗಂತುಕ ರಾಮೇಶ್ವರಂ ಕೆಫೆಗೆ ಬಂದಿದ್ದಾನೆ. ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ...