Sunday, January 19, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೊಂದು ಶಾಕ್..!!! 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ ಮನೀಷ್ ಅಲಿಯಾಸ್ ಬ್ರೋಕರ್ ಮನಿ ಜಾಮೀನು ಅರ್ಜಿ ವಜಾ – ಕಹಳೆ ನ್ಯೂಸ್

ಪುತ್ತೂರು : ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ ಮನೀಷ್ ಅಲಿಯಾಸ್ ಬ್ರೋಕರ್ ಮನಿ ಮಾನ್ಯ ಪುತ್ತೂರು‌ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ ಪ್ರತಿದಾದ ನಡೆದು ಇದೀಗ ಮಾನ್ಯ ನ್ಯಾಯಾಲಯ ಜಾಮೀನು ನಿರಾಕರಣೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಮದರಸಾದಲ್ಲಿ ಮಧ್ಯರಾತ್ರಿ ವಿದ್ಯಾರ್ಥಿಯ ಖಾಸಗಿ ಭಾಗಕ್ಕೆ ಎಣ್ಣೆ ಹಚ್ಚಿ ಅಸಹಜ ಲೈಂಗಿಕ ದೌರ್ಜನ್ಯ : ಮದರಸಾದ ಟ್ರಸ್ಟಿ, ವಿಕೃತ ಕಾಮುಕರ ವಿರುದ್ದ ಪ್ರಕರಣ ರದ್ದು ಪಡಿಸಲು ಹೈಕೋರ್ಟ್‌ ನಕಾರ – ಕಹಳೆ ನ್ಯೂಸ್

“ಮದರಸಾದಲ್ಲಿ ಕಲಿಯುತ್ತಿದ್ದ 11 ವರ್ಷದ ಬಾಲಕನ ಮೇಲೆ ಅದೇ ಮದರಸಾದ ಇಬ್ಬರು ಶಿಕ್ಷಕರು ಅಸಹಜ ಸಂಭೋಗ ನಡೆಸಿದ್ದಾರೆ” ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮದರಸಾದ ಸಂಸ್ಥಾಪಕ ಟ್ರಸ್ಟಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ ಈಚೆಗೆ ನಿರಾಕರಿಸಿದೆ. ಬೆಂಗಳೂರಿನ ಪೈಜಾನ್‌ ಮಾಣಿಕ್ ಮಸ್ತಾನ್ ಮದರಸಾದ ಟ್ರಸ್ಟಿ ಮೊಹಮದ್‌ ಅಮೀರ್ ರಾಜಾ ಅವರು ತನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ...
ಕ್ರೈಮ್ದಕ್ಷಿಣ ಕನ್ನಡಮಂಗಳೂರು

ಮಂಗಳೂರಲ್ಲಿ ಸಹಾಯ ಮಾಡಲು ಬಂದು ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಅನ್ಯಮತೀಯ ಯುವತಿ ಮೇಲೆ ಕಾಮುಕ ಮಹಮ್ಮದ್ ಶಫೀನ್ ನಿಂದ ಅತ್ಯಾಚಾರ – ಕಹಳೆ ನ್ಯೂಸ್

– ಯುವತಿಯ ಹಣ, ಕಾರು ದೋಚಿ ವಿದೇಶಕ್ಕೆ ಆರೋಪಿ ಪರಾರಿ ಮಂಗಳೂರು: ಸಹಾಯ ಮಾಡಲು ಬಂದು ಪ್ರಜ್ಞೆ ತಪ್ಪಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಅನ್ಯಮತೀಯ ಯುವಕನ ಮೇಲೆ ಕೇಳಿಬಂದಿದೆ. ಮಹಮ್ಮದ್ ಶಫೀನ್ ಎಂಬಾತನ ವಿರುದ್ಧ ಯುವತಿ ಅತ್ಯಾಚಾರ ಆರೋಪ ಮಾಡಿದ್ದಾರೆ. ಮಂಗಳೂರಿನ (Mangaluru) ಕದ್ರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸಹಾಯ ಮಾಡಲು ಬಂದಿದ್ದವನು ಮತ್ತು ಬರಿಸುವ ಜ್ಯೂಸ್ ನೀಡಿ ಯುವತಿ ಮೇಲೆ ಅತ್ಯಾಚಾರ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ; ಭದ್ರತೆ ಹೆಚ್ಚಳ – ಕಹಳೆ ನ್ಯೂಸ್

ಮಂಗಳೂರು, 04 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ,...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಆತ್ಮಹತ್ಯೆಗೆ ಶರಣಾದ ‘ಬ್ರಹ್ಮಗಂಟು’ ಸೀರಿಯಲ್‌ ನಟಿ ಶೋಭಿತಾ ಶಿವಣ್ಣ..!! – ಕಹಳೆ ನ್ಯೂಸ್

ಬ್ರಹ್ಮಗಂಟು (Brahmagantu) ಸೀರಿಯಲ್‌ ನಟಿ ಶೋಭಿತಾ ಶಿವಣ್ಣ (Shobhitha Shivanna) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ (Suicide) ಕಾರಣವೇನು ಎಂಬುದು ತಿಳಿದು ಬಂದಿಲ್ಲ. 2 ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್‌ನಲ್ಲಿ ಸೆಟಲ್‌ ಆಗಿದ್ದರು. ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರಿಗೆ ಶಾಕ್‌ ಕೊಟ್ಟಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ನಂತರ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರು ನಗರಸಭಾ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಪೋಸ್ಟ್ : ಅದ್ದು ಪಡೀಲ್ ಅಂದರ್..!!! – ಕಹಳೆ ನ್ಯೂಸ್

ಪುತ್ತೂರು : ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದು ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಅದ್ದು ಪಡೀಲ್ ವಿರುದ್ಧ ನಗರ ಪೊಲೀಸರಿಗೆ ಬಿಜೆಪಿ ನಿಯೋಗ ದೂರು ನೀಡಿದ್ದು ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠoದೂರು ಆಕ್ರೋಶ ಹೊರಹಾಕಿದ್ದರು. ಇದೀಗ ಪೋಸ್ಟ್ ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಉಳ್ಳಾಲ : ‘ನಾನು ಮಾಡುವ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ’ ; ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ – ಕಹಳೆ ನ್ಯೂಸ್

ಉಳ್ಳಾಲ, ನ.29 : ನಾನು ಮಾಡುವ ಯಾವುದೇ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿಯ ವಿಚಾರ ಬಂದಾಗ ಯಾವುದೇ ರಾಜಿಯಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ತೊಕ್ಕೊಟ್ಟಿನಿಂದ ಚೆಂಬುಗುಡ್ಡೆವರೆಗೆ ಹಾಗೂ ಅಸೈಗೋಳಿಯಿಂದ ನಡುಪದವು ತನಕ ನಿರ್ಮಾಣ ಆಗಲಿರುವ ಚತುಷ್ಪಥ ರಸ್ತೆ ಕಾಮಗಾರಿಗೆ ತೊಕ್ಕೊಟ್ಟಿನಲ್ಲಿ ಶಂಕು ಸ್ಥಾಪನಾ ಕಾರ್ಯಕ್ರಮ ನಡೆಯಿತು. ಈ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಷ್ಟು ವರ್ಷ ಯಾವುದೇ ವ್ಯಾಪಾರಿಗಳಿಗೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ – ಕಹಳೆ ನ್ಯೂಸ್

ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಕರೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Vokkaliga seer Chandrashekar Swamiji ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ...
1 2 3 4 5 6 110
Page 4 of 110