Friday, January 24, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಅನಾರೋಗ್ಯ ಪೀಡಿತನ ಮನೆಗೆ ಬಂದ ಅಪರಿಚಿತರಿಂದ ಚಿಕಿತ್ಸೆ ನೆಪದಲ್ಲಿ ವಂಚನೆ – ಕಹಳೆ ನ್ಯೂಸ್

ಬೆಳ್ತಂಗಡಿ: ಅನಾರೋಗ್ಯ ಪೀಡಿತ ವ್ಯಕ್ತಿಯ ಮನೆಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮಲಗಿದ್ದಲ್ಲಿಯೇ ಇದ್ದ ವ್ಯಕ್ತಿಯನ್ನು ಗುಣ ಪಡಿಸುವುದಾಗಿ ಹೇಳಿ 30 ಸಾವಿರ ರೂ. ಪಡೆದುಕೊಂಡು ಪರಾರಿಯಾದ ಘಟನೆ ಮುಂಡಾಜೆ ಗ್ರಾಮದಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ದಯಾನಂದ ಎಂಬವರು ವಂಚನೆಗೆ ಒಳಗಾದ ವ್ಯಕ್ತಿ. ಇವರ ತಂದೆ ಕಟ್ಟಡದಿಂದ ಬಿದ್ದು ಸೊಂಟದ ಬಲ ಕಳೆದುಕೊಂಡು ಮಲಗಿದಲ್ಲಿಯೇ ಇದ್ದರು. ಜ.27ರಂದು ಇವರ ಮನೆಗೆ ಬೈಕ್‍ನಲ್ಲಿ ಬಂದ ಇಬ್ಬರು ಅಪರಿಚಿತರು ತಾವು ಆಯುರ್ವೇದ ಪಂಡಿತರಾಗಿದ್ದು...
ಕ್ರೈಮ್ಸುದ್ದಿ

ಯುವಕನ ಮೇಲೆ ಆ್ಯಸಿಡ್ ದಾಳಿ : ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್…! – ಕಹಳೆ ನ್ಯೂಸ್

ಚಿತ್ರದುರ್ಗ: ಯುವಕನೋರ್ವನ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಚಿತ್ರದುರ್ಗ ಹಿರಿಯೂರು ಪಟ್ಟಣದಲ್ಲಿ ನಡೆದಿದ್ದು, ಆರೋಪಿಗಳನ್ನು ಹಿರಿಯೂರು ನಗರ ಪೆÇಲೀಸರು ಬಂಧಿಸಿದ್ದಾರೆ. ಹೊಳಲ್ಕೆರೆ ಮೂಲದ ಅರುಣ್ ಕುಮಾರ್ ಎಂಬಾತನ ಮೇಲೆ ಜ.10ರಂದು ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದರು. ಈ ಸಂಬಂಧ ಆರೋಪಿಗಳ ಜಾಡು ಹಿಡಿದು ಹೊರಟ ಹಿರಿಯೂರು ನಗರ ಠಾಣೆ ಪೆÇಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ಪ್ರಜ್ವಲ್, ಕೊರಟಗೆರೆ ಮೂಲದ ನಿತಿನ್, ಹಿರಿಯೂರಿನ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಗೋಳಿಯಂಗಡಿ ಜಮೀನಿನಲ್ಲಿನ ಸುಡುಮದ್ದು ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟ : ಪರಾರಿಯಾಗಲು ಯತ್ನಿಸಿದ ಮಾಲಕ ಪೊಲೀಸರ ವಶಕ್ಕೆ..? – ಕಹಳೆ ನ್ಯೂಸ್

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್‌ತ್ಯಾರು ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ಕೆಲವರಿಗೆ ಗಾಯಗಳಾಗಿವೆ. ತಡರಾತ್ರಿ ತನಕ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.ಸ್ಫೋಟದ ತೀವ್ರತೆ ಗೆ ದೇಹಗಳು ಛಿದ್ರ ಛಿದ್ರವಾಗಿದ್ದು ಅಡಿಕೆ ಗಿಡದ ಬುಡದಲ್ಲಿ ದೇಹಗಳು ಪತ್ತೆಯಾಗಿವೆ. ತೋಟದ ವಿವಿಧ ಭಾಗಗಳಲ್ಲಿ ಪಾದ, ಕೈ, ಕಾಲು, ಮೆದುಳು ಬಿದ್ದಿರುವ ದೃಶ್ಯಗಳು ತೀವ್ರತೆಯನ್ನು ಸಾರಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಖರ್ಗೆ ವಿರುದ್ಧ ಅವಹೇಳನಕಾರಿ ಪದ ಬಳಕೆ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ – ಕಹಳೆ ನ್ಯೂಸ್

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ರಾಯಚೂರು  ಪೊಲೀಸರು  ಎಫ್‌ಐಆರ್ ದಾಖಲಿಸಿದ್ದಾರೆ ಮಲ್ಲಿಕಾರ್ಜುನ ಖರ್ಗೆ  ವಿರುದ್ಧ ಚಕ್ರವರ್ತಿ ಸೂಲಿಬೆಲೆ, ಅಯೋಗ್ಯ ಪದವನ್ನು ಬಳಕೆ ಮಾಡಿದ್ದರು. ಇದೇ ಪ್ರಕರಣದಲ್ಲಿ ರಾಯಚೂರು ಪೊಲೀಸರು ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ರಾಯಚೂರಿನ ಪೊಲೀಸರು ಸೂಲಿಬೆಲೆ ಅವರಿಗೆ ನೋಟಿಸ್ ನೀಡಲೆಂದು ಬೆಂಗಳೂರಿಗೆ ಬಂದಿದ್ದರು. ಬಸವೇಶ್ವರ ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ನೋಟಿಸ್...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ಅಮ್ಟಾಡಿ‌ಯಲ್ಲಿ ಕಸಕಡ್ಡಿಗೆ ಹಾಕಿದ್ದ ಬೆಂಕಿಗೆ ಸಿಲುಕಿ ಹಿರಿಯ ದಂಪತಿ ಸಾವು – ಕಹಳೆ ನ್ಯೂಸ್

ಮಂಗಳೂರು: ಕಸಕಡ್ಡಿಗೆ ಹಾಕಿದ್ದ ಬೆಂಕಿಗೆ ಸಿಲುಕಿ ದಂಪತಿಗಳು‌ (Couple) ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದ (Bantwal) ಅಮ್ಟಾಡಿ‌ ಬಳಿಯ ತುಂಡು ಪದವು ಎಂಬಲ್ಲಿ ನಡೆದಿದೆ. ತುಂಡುಪದವು‌ ನಿವಾಸಿ ದಂಪತಿಗಳಾದ ಗಿಲ್ಬರ್ಟ್ ಕಾರ್ಲೋ(78) ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಮೃತ ದುರ್ದೈವಿಗಳು. ಮೃತ ದಂಪತಿ ಮನೆ ಪಕ್ಕದ ಕಸ ಕಡ್ಡಿಗೆ ಬೆಂಕಿ‌ (Fire Accident) ಹಾಕಿದ್ದರಂತೆ. ಈ ವೇಳೆ ಗಾಳಿಗೆ ಬೆಂಕಿ ಹರಡಿಕೊಂಡು ಮನೆ ಪಕ್ಕದ ಕಾಡಿಗೂ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ಸೆಲೂನಿನಲ್ಲಿ ಕಳವು: ಆರೋಪಿಯನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು- ಕಹಳೆ ನ್ಯೂಸ್

ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಗಣೇಶ್ ಭಂಡಾರಿ ಎಂಬವರಿಗೆ ಸೇರಿದ ಹೇರ್ ಕಟ್ಟಿಂಗ್ ಸೆಲೂನಿನಲ್ಲಿ ಕಳವುಗೈದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ, ಆರೋಪಿಯಿಂದ ಕಳವುಗೈದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜ.8ರ ರಾತ್ರಿ 10.15 ಗಂಟೆಯಿಂದ ಜನವರಿ 10ರ ಬೆಳಿಗ್ಗೆ 7.15ರ ಸಮಯದೊಳಗೆ ಯಾರೋ ಕಳ್ಳರು ಸ್ವರಾಜ್ಯ ಮೈದಾನದಲ್ಲಿ ಗಣೇಶ್ ಭಂಡಾರಿ ಎಂಬವರಿಗೆ ಸೇರಿದ ಹೇರ್ ಕಟ್ಟಿಂಗ್ ಸೆಲೂನಿನ ಹಿಂಬದಿ ಗೋಡೆಯನ್ನು ಕೊರೆದು ಕಿಂಡಿಯ ರೀತಿಯಲ್ಲಿ ಹೊಡೆದು ಅಂಗಡಿಯ ಒಳಗೆ ಪ್ರವೇಶಿಸಿ ಅಂಗಡಿಯಲ್ಲಿದ್ದ...
ಕ್ರೈಮ್ಮಂಡ್ಯರಾಜ್ಯಸುದ್ದಿ

ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ ; ಸಾವಿನ ಸುತ್ತ ಅನುಮಾನಗಳ ಹುತ್ತ! – ಕಹಳೆ ನ್ಯೂಸ್

ಮಂಡ್ಯ: ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ (Teacher) ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ರೀಲ್ಸ್‌ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ (Social Media) ಫುಲ್‌ ಆಕ್ಟೀವ್‌ ಆಗಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ಶವವಾಗಿ ಪತ್ತೆಯಾಗಿದ್ದು, ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾರೋ ದುಷ್ಕರ್ಮಿಗಳು ಕೊಲೆಗೈದು ಮೃತದೇಹ ಹೂತಿಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಏನಿದು ಘಟನೆ? ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (Women)...
ಕ್ರೈಮ್ರಾಷ್ಟ್ರೀಯಸುದ್ದಿ

ಅಯೋಧ್ಯೆಯಲ್ಲಿ ರಾಮಮಂದಿರದ ಮೇಲೆ ಕಣ್ಣಿಟ್ಟಿರುವ ಅಲ್ ಖೈದಾ ಉಗ್ರರು : ಮೂವರು ಶಂಕಿತರ ಬಂಧನ– ಕಹಳೆ ನ್ಯೂಸ್

ಅಯೋಧ್ಯೆ: ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿರುವ 'ಪ್ರಾಣ ಪ್ರತಿಷ್ಠಾ' ಸಮಾರಂಭದ ಮೊದಲು, ಗುಪ್ತಚರ ಸಂಸ್ಥೆಯು ಅಲ್-ಖೈದಾದ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಪಾಲುದಾರ ಸಂಸ್ಥೆಗಳೊoದಿಗೆ ಮಾಹಿತಿಯನ್ನು ಹಂಚಿಕೊAಡಿದೆ. ಈ ಕೈಪಿಡಿ ಮೂಲಕ, ಭಯೋತ್ಪಾದಕ ಸಂಘಟನೆ ಐಸಿಸ್ ಭಾರತದ ಯುವಕರನ್ನು ದಾರಿತಪ್ಪಿಸಲು ಮತ್ತು ಸಂಭಾವ್ಯ ದಾಳಿಗಳಿಗೆ ಅವರನ್ನು ಆಮೂಲಾಗ್ರವಾಗಿಸಲು ಸಾಮಾಜಿಕ ಮಾಧ್ಯಮಗಳ ಮೂಲಕ ಜನರೊಂದಿಗೆ ಹಂಚಿಕೊAಡಿದೆ. ಲೋನ್-ವುಲ್ಫ್ ದಾಳಿ ಇನ್ಪುಟ್ ಗುಪ್ತಚರ ಸಂಸ್ಥೆಯು ಇತ್ತೀಚೆಗೆ ಸಂಭವನೀಯ ಒಂಟಿ-ತೋಳದ ದಾಳಿಯ ಬೆದರಿಕೆಗಳ ಗುಪ್ತಚರ ಮಾಹಿತಿಯನ್ನು ಸ್ವೀಕರಿಸಿದೆ....
1 39 40 41 42 43 111
Page 41 of 111